ಬ್ರೇಕಿಂಗ್ ನ್ಯೂಸ್
24-05-22 11:49 am Mangalore Correspondent ಕ್ರೈಂ
ಉಳ್ಳಾಲ, ಮೇ 24: ಹಳೆ ದ್ವೇಷಕ್ಕಾಗಿ ರೌಡಿಶೀಟರ್ ಒಬ್ಬನಿಗೆ ನಾಲ್ವರ ತಂಡವು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಉಚ್ಚಿಲ ಸೇತುವೆ ಬಳಿ ನಡೆದಿದೆ.
ತಲಪಾಡಿ ಸಮೀಪದ ಅಜ್ಜಿನಡ್ಕ, ಮುಳ್ಳುಗುಡ್ಡೆ ನಿವಾಸಿ ಆರೀಫ್ (34) ಚೂರಿ ಇರಿತಕ್ಕೊಳಗಾದ ರೌಡಿಶೀಟರ್. ಆರೀಫ್ ಮಂಗಳೂರು ಮೀನಿನ ಧಕ್ಕೆಗೆ ತನ್ನ ಬೈಕಲ್ಲಿ ಕೆಲಸಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ವೇಳೆ ಉಚ್ಚಿಲ ಸೇತುವೆ ಬಳಿ ನಸುಕಿನ ಜಾವದಲ್ಲಿ ಘಟನೆ ನಡೆದಿದೆ.
ಹಳೇ ದ್ವೇಷ ತೀರಿಸಲು ನಾಲ್ವರ ತಂಡ ವಾಹನದಲ್ಲಿ ಬಂದು ಈ ಕೃತ್ಯ ಎಸಗಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಆರೀಫ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಆರೀಫ್ ಮೂಲತಃ ಕುದ್ರೋಳಿ ನಿವಾಸಿಯಾಗಿದ್ದು ಇತ್ತೀಚೆಗೆ ಕುಟುಂಬ ಸಮೇತ ಅಜ್ಜಿನಡ್ಕ , ಮುಳ್ಳುಗುಡ್ಡೆ ಎಂಬಲ್ಲಿ ಮನೆ ಮಾಡಿ ವಾಸವಿದ್ದ. ಆರೀಫ್ ಮಂಗಳೂರಿನ ಬಂದರು ಠಾಣೆಯಲ್ಲಿ ರೌಡಿಶೀಟರ್ ಆಗಿದ್ದಾನೆ.
ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
Mangalore Old revenge, rowdy stabbed by four miscreants, one arrested by Police at ullal.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm