ಬ್ರೇಕಿಂಗ್ ನ್ಯೂಸ್
06-06-22 01:15 pm HK News Desk ಕ್ರೈಂ
ಸುಳ್ಯ, ಜೂ 06: ಮಾಣಿ – ಮೈಸೂರು ಹೆದ್ದಾರಿಯ ಸುಳ್ಯ ಪೇಟೆ ಬಳಿ ಕಾರಿನಲ್ಲಿ ಬಂದ ತಂಡವೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಸುಳ್ಯ ತಾಲೂಕಿನ ಸುಳ್ಯ ಕಸಬಾ ಗ್ರಾಮದ ಜಯನಗರ ನಿವಾಸಿ ಮಹಮ್ಮದ್ ಸಾಯಿ (39) ಗುಂಡಿನ ದಾಳಿಗೆ ಒಳಗಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಳ್ಯದ ಜ್ಯೋತಿ ಸರ್ಕಲ್ ಸಮೀಪ ವೆಂಕಟರಮಣ ಸೊಸೈಟಿ ಬಳಿ ಮಹಮ್ಮದ್ ಸಾಯಿ ಅವರು ತನ್ನ ಹುಂಡೈ ಕ್ರೆಟಾ ಕಾರನ್ನು ನಿಲ್ಲಿಸಿ ಪಕ್ಕದಲ್ಲಿರುವ ತನ್ನ ತಂಗಿಯ ಮನೆಗೆ ಹೋಗಿ ವಾಪಸ್ಸು ಕಾರಿನ ಬಳಿ ಬರುತ್ತಿದ್ದಂತೆ ಗುಂಡಿನ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಸ್ಕಾರ್ಪಿಯೋದಲ್ಲಿ ಬಂದ ದುಷ್ಕರ್ಮಿಗಳ ತಂಡ ಮಹಮ್ಮದ್ ಸಾಯಿಯವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದೆ ಎಂದು ದೂರಲಾಗಿದೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಪಿಸಿ ಕಲಂ: 307 34 ಐಪಿಸಿ ಮತ್ತು ಕಲಂ 25 27 ಆರ್ಮ್ಸ್ ಆಕ್ಟ್ ನಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
A gang of four car borne strangers fired gunshot at a man on Mani-Mysuru highway near Venkatramana Society adjacent to Jyoti Circle of Kasaba village of the taluk at 10.30 pm on Sunday June 5. According to the complaint filed in Sullia police station by the victim and complainant of this attack Mohammed Sai (39), a resident of Jayanagara of Kasaba village, he had come back to Sullia after attending the marriage function of his sister-in-law at Bantwal. He had parked his Hyundai Creta car near the spot of incident and had been to the old house of his younger sister Raziya.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm