ಬ್ರೇಕಿಂಗ್ ನ್ಯೂಸ್
15-06-22 10:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಬೈಕಂಪಾಡಿಯ ಮೀನಕಳಿಯದಲ್ಲಿ ರಾಘವೇಂದ್ರ ಅಲಿಯಾಸ್ ರಾಜ ಎಂಬಾತನನ್ನು ಕೊಲೆಗೈದ ಪ್ರಕರಣದ ಪ್ರಮುಖ ರೂವಾರಿ, ಕೊಲೆ ಸಂಚು ರೂಪಿಸಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಮೈಕಲ್ ನವೀನ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಮೈಕಲ್ ಮೀನಕಳಿಯ ನಿವಾಸಿಯಾಗಿದ್ದು ಮೂರು ಕೊಲೆ ಪ್ರಕರಣ ಸೇರಿ ಎಂಟು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ರೌಡಿ ರಾಜಾ ಕೊಲೆಗೆ ಈತನೇ ಸಂಚು ರೂಪಿಸಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಜೂನ್.12ರಂದು ಒಂಬತ್ತು ಮಂದಿಯನ್ನು ಬಂಧಿಸಿದ್ದರು. ಸಂದೀಪ್ ಯಾನೆ ಚೊಟ್ಟೆ ಸಂದೀಪ್(42), ಸಂದೀಪ್ ದೇವಾಡಿಗ(32), ಲಿಖಿತ್ ತಡಂಬೈಲ್(31), ದೀಕ್ಷಿತ್ ಯಾನೆ ಕಕ್ಕೆ ದೀಕ್ಷಿತ್ (23), ತುಷಾರ್ ಅಮೀನ್(30), ವಿನೋದ್ ಕುಮಾರ್ (32), ಲತೇಶ್ ಜೋಗಿ(27), ಸಂದೀಪ್ ಪುತ್ರನ್(36), ಅಕ್ಷಿತಾ ಮೂಡುಶೆಡ್ಡೆ (28) ಎಂಬವರನ್ನು ಬಂಧಿಸಿದ್ದರು.

ಅದಕ್ಕೂ ಹಿಂದೆ ಮೂರು ಮಂದಿ ಆರೋಪಿಗಳನ್ನು ಮೂಲ್ಕಿ ಬಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಇತರ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮಾಡುತ್ತಿದ್ದಾಗ, ಪೊಲೀಸರ ಮೇಲೆ ಅಟ್ಯಾಕ್ ಮಾಡಿದರು ಅನ್ನುವ ಕಾರಣಕ್ಕೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು. ಹೀಗಾಗಿ ಪ್ರಕರಣದಲ್ಲಿ ಈಗ ಒಟ್ಟು 13 ಮಂದಿಯನ್ನು ಬಂಧಿಸಿದಂತಾಗಿದೆ.
Mangaluru Panambur Raja Murder case, 13 arrested by city Police. The master mind behind the murder Michel Naveen(42) has been arrested among the 13 accused. Raja was murder on the day of his wifes birthday by bike borne miscrents.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 03:14 pm
HK News Staffer
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
22-03-26 02:42 pm
HK News Staffer
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm