ಬ್ರೇಕಿಂಗ್ ನ್ಯೂಸ್
19-06-22 08:58 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 19 : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಚೆನ್ನೈ, ಊಟಿಯಲ್ಲಿ ಹಲವು ಜನರಿಂದ ಹಣ ಪಡೆದು ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು ಈ ಬಗ್ಗೆ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಊಟಿ ಮತ್ತು ಚೆನ್ನೈನಲ್ಲಿರುವ ನನ್ನ ಕಚೇರಿ ಮತ್ತು ನನ್ನ ಹೆಸರನ್ನು ಕೆಲವರು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ನನಗೆ ಮಾಹಿತಿ ಸಿಕ್ಕಿದೆ. ವ್ಯಕ್ತಿಯೊಬ್ಬರು ಕರೆ ಮಾಡಿ ನನಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಂಗಳೂರಿನ ಸಂಜಯ್ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ತಕ್ಷಣ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರನ್ನು ಬಂಧಿಸಬೇಕು. ಇದರ ಹಿಂದೆ ಯಾರ ಕೈವಾಡವಿದೆ ಎನ್ನುವುದರ ಕುರಿತು ತನಿಖೆ ಮಾಡಲು ಪೊಲೀಸರಿಗೆ ತಿಳಿಸಿದ್ದೇನೆ ಎಂದರು.

ಪ್ರಸ್ತುತ ಮಾಹಿತಿಯ ಪ್ರಕಾರ ಪ್ರಕಾಶ್ ಎಂಬ ವ್ಯಕ್ತಿ ತಾನು ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ಜನರಿಗೆ ವಂಚಿಸುತ್ತಿದ್ದಾರೆ. ಕೇಂದ್ರ ಸರಕಾರದ ಟೆಂಡರ್ಗಳನ್ನು ಕೊಡಿಸುವುದಾಗಿ ಹೇಳಿ ಜನರಿಗೆ ಮೋಸ ಮಾಡುತ್ತಿದ್ದಾನೆ. ಊಟಿ, ಚೆನ್ನೈನ ಉದ್ಯಮಿಗಳು, ಕೃಷಿಕರಿಗೆ ಪ್ರಕಾಶ ವಂಚಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
The Sanjay Nagar police are step up investigation to track down a man who posing as PA of Minister of State for Agriculture and Farmers’ Welfare,Shobha Karandlaje cheating people in Tamil Nadu and Ooty.Senior officer told reporters,a victim In his complaint,Mr.Aditya said that Prakash is operating in Ooty and many parts of Tamil Nadu for the last three months cheating land owners,farmers and businessmen offering official favour.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 03:14 pm
HK News Staffer
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
22-03-26 05:07 pm
HK News Staffer
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm