ಬ್ರೇಕಿಂಗ್ ನ್ಯೂಸ್
02-10-20 12:00 pm Mangalore Correspondent ಕ್ರೈಂ
ಪುತ್ತೂರು, ಅಕ್ಟೋಬರ್ 02: ದನಗಳನ್ನು ಕದ್ದು ತಂದು ಮಾಂಸ ಮಾಡುತ್ತಿದ್ದ ಅಕ್ರಮ ಕಸಾಯಿಖಾನೆಗೆ ಬೆಳ್ಳಂಬೆಳಿಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ. ಪುತ್ತೂರಿನ ಸವಣೂರು ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ಬೆಳ್ಳಾರೆ ಠಾಣೆಯ ಪೊಲೀಸ್ ದಾಳಿ ನಡೆಸಿದ್ದಾರೆ ಈ ಸಂದರ್ಭ ದನ ಕದ್ದು ಮಾಂಸ ಮಾಡುವ ದಂಧೆ ಬಯಲಾಗಿದೆ.

ಸವಣೂರು ಆರಿಗಮಜಲು ಎಂಬಲ್ಲಿಂದ ರಸ್ತೆಬದಿಯ ದನವನ್ನು ಕದ್ದು ಮಾಂತೂರು ಶಾಂತಿನಗರದಲ್ಲಿ ಅಕ್ರಮವಾಗಿ ದನವನ್ನು ಹತ್ಯೆಗೈದು ಮಾಂಸ ಮಾಡುವ ತಯಾರಿಯಲ್ಲಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಪೊಲೀಸ್ ದಾಳಿ ಮಾಡಿ ದನ ಹಾಗೂ ಇತರ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm