ಬ್ರೇಕಿಂಗ್ ನ್ಯೂಸ್
16-07-22 01:20 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 16: ಕೇರಳದ ಕಾಸರಗೋಡು ಮೂಲದ ಮಿಲಿಟರಿ ಇಂಜಿನಿಯರ್ ಆಗಿದ್ದ ಯುವಕನನ್ನು ತಂಡವೊಂದು ಚೂರಿಯಿಂದ ಇರಿದು ಕೊಲೆಗೈದ ಘಟನೆ ಜಿಗಣಿ ಕೈಗಾರಿಕಾ ಕೇಂದ್ರದಲ್ಲಿ ನಡೆದಿದೆ.
ಜಿಗಣಿಯ ಟಾಟಾ ಮಿಲಿಟರಿ ಇಂಜಿನಿಯರಿಂಗ್ ಕೇಂದ್ರದಲ್ಲಿ ಹತ್ತು ವರ್ಷಗಳಿಂದ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಸಾನು ಥಾಮ್ಸನ್ (31) ಕೊಲೆಯಾದವರು. ಗುರುವಾರ ರಾತ್ರಿ 10.30 ಕ್ಕೆ ಕೆಲಸ ಬಿಟ್ಟು ತನ್ನ ಪಿಜಿಗೆ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದ ಮೂವರು ಕೊಲೆ ಮಾಡಿದ್ದಾರೆ. ಪೊಲೀಸರ ಪ್ರಕಾರ, ಯುವಕನನ್ನು ತಪ್ಪಾಗಿ ಭ್ರಮಿಸಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಯಾರೋ ಒಬ್ಬರನ್ನು ಗುರಿಯಾಗಿಸಿ ತಂಡ ಹಲ್ಲೆಗೈದಿದ್ದು ಅಮಾಯಕ ಇಂಜಿನಿಯರ್ ಬಲಿಯಾಗಿದ್ದಾನೆ. ಸಾನು ಥಾಮ್ಸನ್ ಕಾಸರಗೋಡು ಜಿಲ್ಲೆಯ ರಾಜಾಪುರಂ ನಿವಾಸಿಯಾಗಿದ್ದು ಹತ್ತು ವರ್ಷಗಳಿಂದ ಟಾಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A Malayali youth was stabbed to death in Bengaluru on Thursday night. It is suspected that a hired goon gang stabbed him over mistaken identity
12-08-26 02:58 pm
HK News Staffer
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm