ಬ್ರೇಕಿಂಗ್ ನ್ಯೂಸ್
23-07-22 09:05 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 23 : ಆರು ವರ್ಷದ ಮಗುವನ್ನು ಮನೆಗೆ ಕರೆಸಿ, ಗೆಣಸು ಕೊಡುವುದಾಗಿ ಹೇಳಿ ಮಂಚದಲ್ಲಿ ಮಲಗಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಾರಾಯಣ ನಾಯ್ಕ(38) ಬಂಧಿತ ಆರೋಪಿ. ಈತ ಪತ್ನಿಯೊಂದಿಗೆ ವಾಸವಿದ್ದು ಮನೆಯಲ್ಲಿ ಬೇರೆ ಯಾರೂ ಇಲ್ಲದ ವೇಳೆ ಬಾಲಕಿಯನ್ನು ಬರಹೇಳಿ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ಜುಲೈ 8 ರಂದು ಕೃತ್ಯ ಎಸಗಿದ್ದು ಮಗು ಮನೆಗೆ ಬಂದು ವಿಷಯ ತಿಳಿಸಿತ್ತು. ಆದರೆ ಮನೆಯವರು ಮಗುವಿನ ಭವಿಷ್ಯದ ಬಗ್ಗೆ ಚಿಂತಿಸಿ, ಆಸ್ಪತ್ರೆಗೂ ಹೋಗದೆ ಪೊಲೀಸರಿಗೂ ದೂರು ನೀಡದೆ ಇದ್ದರು.
ಆದರೆ ಬಾಲಕಿಯನ್ನು ಮತ್ತೆ ಮತ್ತೆ ಅದೇ ರೀತಿ ಕರೆದಿದ್ದರಿಂದ ಬಾಲಕಿ ಮನೆಯವರು ಆರೋಪಿ ವಿರುದ್ಧ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
Belthangady Sexual harassment to six year old girl, accused arrested in Mangalore. The arrested has been identified as Narayan Nayak.
12-08-26 02:58 pm
HK News Staffer
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm