ಬ್ರೇಕಿಂಗ್ ನ್ಯೂಸ್
26-07-22 08:48 pm Mangalore Correspondent ಕ್ರೈಂ
ಮಂಗಳೂರು, ಜುಲೈ 26 : ಅಪ್ರಾಪ್ತ ಮಗಳನ್ನೇ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿ ತಂದೆಗೆ ಮಂಗಳೂರಿನ ತ್ವರಿತ ಗತಿ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ನೀಡಿದೆ.
2020ರ ಮಾರ್ಚ್ ತಿಂಗಳಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ಅತ್ಯಾಚಾರವೆಸಗಿದ್ದ. ಆರೋಪಿ ಅಬ್ದುಲ್ ಅಜೀಜ್ ಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಪ್ರಕರಣದಲ್ಲಿ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ತನಿಖೆ ನಡೆಸಿ, ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಪೊಲೀಸರ ಪರವಾಗಿ ವಾದಿಸಿದ್ದರು.
ವಿಟ್ಲ ಠಾಣಾ ಕೋರ್ಟ್ ಮಾನಿಟರಿಂಗ್ ಸೆಲ್ ಅಧಿಕಾರಿ ಸಿಬ್ಬಂದಿ ಪ್ರಕರಣದ ವಿಚಾರಣಾ ಹಂತಗಳನ್ನು ಫಾಲೋ ಅಪ್ ಮಾಡಿದ್ದರು. ಇದರಿಂದಾಗಿ ತ್ವರಿತ ಗತಿಯಲ್ಲಿ ಆರೋಪಿಗೆ ಶಿಕ್ಷೆ ಆಗುವಂತಾಗಿದೆ ಎಂದು ಎಸ್ಪಿ ಋಷಿಕೇಶ್ ಭಗವಾನ್ ತಿಳಿಸಿದ್ದಾರೆ.
A stepfather has reportedly raped his nine-year-old daughter in Pavoor of Ullal police station limits.The Konaje station police have arrested Ashwath (25), in this connection. The family had migrated from outside the district and were staying at Pavoor. The mother of the child was living with Ashwath after her husband died.As the woman was admitted to a hospital for delivery, only the girl and the man were in the house. The man raped the girl and the matter came to light when the girl was admitted to hospital due to severe bleeding.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm