ಬ್ರೇಕಿಂಗ್ ನ್ಯೂಸ್
28-07-22 01:52 pm Mangalore Correspondent ಕ್ರೈಂ
ಸುಳ್ಯ, ಜುಲೈ 28 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಈ ಬಗ್ಗೆ ಮಾಹಿತಿ ನೀಡಿದ್ದು ಝಾಕೀರ್ (29) ಸವಣೂರು ಮತ್ತು ಶಫೀಕ್ (27) ಬೆಳ್ಳಾರೆ ಬಂಧಿತರು. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಈ ಹಂತದಲ್ಲಿ ಬೇರೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಆರೋಪಿಗಳನ್ನು ಇಂದೇ ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ. ಪ್ರಕರಣ ತನಿಖೆಯಲ್ಲಿರುವುದರಿಂದ ಇಷ್ಟು ಮಾತ್ರ ಈಗ ಹೇಳಬಲ್ಲೆ ಎಂದು ಎಸ್ಪಿ ಋಷಿಕೇಶ್ ಸೋನಾವಣೆ ಬೆಳ್ಳಾರೆಯಲ್ಲಿ ಮಾಹಿತಿ ನೀಡಿದ್ದಾರೆ. ಇಬ್ಬರು ಕೂಡ ಸ್ಥಳೀಯವಾಗಿ ಎಸ್ಡಿಪಿಐ ಪಕ್ಷದಲ್ಲಿ ಗುರುತಿಸಿಕೊಂಡವರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
BJP Praveen Bellare Murder case, two arrested by Mangalore Police. The arrested have been identified as Zakir from Savanur and Shaffiq from Bellare. The reason for his murder is yet to be know. Police are still searching for more accused who have escaped. Praveen was brutally murdered by bike borne miscreants at Bellare.
12-08-26 02:58 pm
HK News Staffer
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm