ಬ್ರೇಕಿಂಗ್ ನ್ಯೂಸ್
07-08-22 02:20 pm Udupi Correspondent ಕ್ರೈಂ
ಕುಂದಾಪುರ, ಆಗಸ್ಟ್ 7: ಮನೆಗೆ ಬಾಗಿಲು ಹಾಕಿ ಕುಟುಂಬ ಸಮೇತ ದೇವಸ್ಥಾನ ದರ್ಶನಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಕುಂಭಾಶಿ ಬಳಿಯ ವಿನಾಯಕನಗರದಲ್ಲಿ ನಡೆದಿದೆ.
ಮಂಜುನಾಥ ಜೋಗಿ ಎಂಬವರು ಜುಲೈ 29ರಂದು ಪಂಢರಾಪುರ, ಶಿರ್ಡಿ ದೇವಸ್ಥಾನಗಳಿಗೆಂದು ತೆರಳಿದ್ದು, ಆಗಸ್ಟ್ 5ರಂದು ಕುಟುಂಬದೊಂದಿಗೆ ಮರಳಿದ್ದರು. ಆಗಸ್ಟ್ 5ರಂದು ಬೆಳಗ್ಗೆ ಆಗಮಿಸಿದ್ದು, ಮನೆಯಲ್ಲಿ ಗಮನಿಸಿದಾಗ ಹಿಂದಿನ ಬಾಗಿಲು ಒಡೆದು ಕಳ್ಳರು ನುಗ್ಗಿದ್ದು ಕಂಡುಬಂದಿತ್ತು. ಕಪಾಡು ಒಡೆದು ಚಿನ್ನದ ಸರ, ಬ್ರಾಸ್ ಲೇಟ್, ಉಂಗುರ ಸೇರಿ 1.27 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದೋಚಿದ್ದಾರೆ. ಅಲ್ಲದೆ, ಮನೆಯಲ್ಲಿ ಇಟ್ಟಿದ್ದ 13,500 ನಗದು ಹಣವನ್ನೂ ದೋಚಿದ್ದಾರೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves entered a locked house, the members of which had gone on pilgrimage and stole cash and golden ornaments. The theft has been reported from Vinayaka Nagara of Kumbashi village.The theft has taken place at the house belonging to Manjunatha Jogi. He and his family members had gone to Pandarapura and Shirdi temple pilgrimage from July 29 to August 5 when the incident occured.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm