ಬ್ರೇಕಿಂಗ್ ನ್ಯೂಸ್
09-08-22 05:12 pm HK News Desk ಕ್ರೈಂ
ಹುಬ್ಬಳ್ಳಿ, ಆಗಸ್ಟ್ 9 : ಹಾಲು ಮಾರುವ ಸೋಗಿನಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಿಜೆಪಿ ಮುಖಂಡ ಸಾಗರ್ ಕಾಶಪ್ಪ ಸೇರಿ ಮೂವರನ್ನು ಧಾರವಾಡ ಜಿಲ್ಲೆ ಕುಂದಗೋಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 500 ರೂ. ಮುಖಬೆಲೆಯ 47 ಖೋಟಾ ನೋಟು ಮತ್ತು ಕಲರ್ ಜೆರಾಕ್ಸ್ ಯಂತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಧಾರವಾಡ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಸಾಮಾಜಿಕ ಜಾಲತಾಣದ ಸದಸ್ಯನಾಗಿರುವ ಸಾಗರ ಕಾಶಪ್ಪನವರ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿಗಳಿದ್ದವು. ಅದರಂತೆ, ಕುಂದಗೋಳ ಸಿಪಿಐ ಮಾರುತಿ ಗುಳಾರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕುಂದಗೋಳದಲ್ಲಿ ಹಾಲಿನ ಅಂಗಡಿ ಇಟ್ಟುಕೊಂಡಿರುವ ಸಾಗರ್, ಬೇರೆ ಕಡೆಯಿಂದ ಖೋಟಾ ನೋಟು ತಂದು ಹಾಲಿನ ವ್ಯಾಪಾರದ ಜೊತೆಗೆ ಕುಂದಗೋಳ ಸುತ್ತಮುತ್ತ ನಕಲಿ ನೋಟು ಚಲಾವಣೆ ನಡೆಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಈತನ ಮಿಲ್ಕ್ ಪಾರ್ಲರ್ ಕುಂದಗೋಳ ಪಟ್ಟಣದ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿದ್ದು ಖೋಟಾ ನೋಟನ್ನು ಸಾರ್ವಜನಿಕರಿಗೆ ನೀಡುತ್ತಿದ್ದಾಗಲೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Bjp leader among three arrested for fake note business in Hubbali. The police have succeeded in seizing colour printers and notes of different denominations.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm