ಬ್ರೇಕಿಂಗ್ ನ್ಯೂಸ್
16-08-22 12:10 pm HK News Desk ಕ್ರೈಂ
ಶಿವಮೊಗ್ಗ, ಆಗಸ್ಟ್ 16: ಶಿವಮೊಗ್ಗ ನಗರದಲ್ಲಿ ಯುವಕನಿಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿಯನ್ನು ಹಿಡಿಯಲು ಹೋದ ಪೊಲೀಸರಿಗೆ ಚಾಕು ತೋರಿಸಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಆರೋಪಿಯನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಸೋಮವಾರ ಸಂಜೆ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿಯಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಜಬೀವುಲ್ಲಾ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಚೂರಿ ತೋರಿಸಿ ಹಲ್ಲೆಗೆ ಯತ್ನಿಸಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋ ಶಂಕರ ಲೇಔಟ್ ನಲ್ಲಿ ಘಟನೆ ನಡೆದಿದ್ದು ಪೊಲೀಸರು ಫೈರಿಂಗ್ ಮಾಡಿ ಸೆರೆಹಿಡಿದಿದ್ದಾರೆ. ಕಾಲಿಗೆ ಗುಂಡೇಟು ತಗಲಿರುವ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗ ನಗರದಲ್ಲಿ ಸೋಮವಾರ ವಿಡಿ ಸಾವರ್ಕರ್ ಫ್ಲೆಕ್ಸ್ ಕಿತ್ತೆಸೆದ ಪುಂಡರ ಕಾರಣದಿಂದ ಉದ್ವಿಗ್ನ ವಾತಾವಣ ನೆಲೆಸಿದೆ. ಎರಡು ಕಡೆಗಳಲ್ಲಿ ಇಬ್ಬರಿಗೆ ಚೂರಿಯಿಂದ ಇರಿಯಲಾಗಿದ್ದು ಪರಿಸ್ಥಿತಿ ಹದಗೆಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೆ, ಶಿವಮೊಗ್ಗ ಮತ್ತು ಭದ್ರಾವತಿ ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Shivamogga police on Tuesday fired at a suspect, Mohammed Jabi, an accused in a stabbing incident that took place on Monday as two groups clashed over displaying banners of their leaders at Amir Ahmed Circle on BH Road to mark Independence Day.
12-08-26 02:58 pm
HK News Staffer
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm