ಬ್ರೇಕಿಂಗ್ ನ್ಯೂಸ್
21-08-22 10:23 pm HK Desk News ಕ್ರೈಂ
ಕೊಚ್ಚಿ, ಆಗಸ್ಟ್ 21: ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವ್ಯಕ್ತಿಯೊಬ್ಬನ ಬಳಿ ಬರೋಬ್ಬರಿ 60 ಕೋಟಿ ಮೌಲ್ಯದ 30 ಕೆಜಿ ಡ್ರಗ್ಸ್ ಅನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮೂಲತಃ ಪಾಲಕ್ಕಾಡ್ ನಿವಾಸಿಯಾಗಿರುವ ಮುರಲೀಧರನ್ ನಾಯರ್ ಎಂಬಾತ ಜಿಂಬಾಬ್ವೆಯಿಂದ ದೋಹಾ ಮೂಲಕ ಕೊಚ್ಚಿಗೆ ಬಂದಿಳಿದಿದ್ದ. ಬ್ಯಾಗ್ ತಪಾಸಣೆ ನಡೆಸಿದಾಗ 60 ಕೋಟಿ ಮೌಲ್ಯದ ಮೆಥಾಕ್ವಿನಾಲ್ ಡ್ರಗ್ಸ್ ಪತ್ತೆಯಾಗಿದೆ.
ಬ್ಯಾಗ್ ಒಳಗೆ ಹಿಡನ್ ಆಗಿರುವಂತೆ ಡ್ರಗ್ಸ್ ಇಡಲಾಗಿತ್ತು. ತ್ರೀ ಡಿ ಎಂಆರ್ ಐ ಸ್ಕ್ಯಾನ್ ಸಂದರ್ಭದಲ್ಲಿ ಸಂಶಯ ಬಂದು ತಪಾಸಣೆ ನಡೆಸಿದ ಅಧಿಕಾರಿಗಳಿಗೆ ಭಾರೀ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 60 ಕೋಟಿ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುರಲೀಧರನ್ ನಾಯರ್ ಕೆಲಸದ ನಿಮಿತ್ತ ದೆಹಲಿಯಲ್ಲಿ ವಾಸವಿದ್ದ ವ್ಯಕ್ತಿಯಾಗಿದ್ದು ಜಿಂಬಾಬ್ವೆಗೆ ಹೋಗಿ ಅಲ್ಲಿಂದ ದೋಹಾ ಮೂಲಕ ಕೊಚ್ಚಿಗೆ ಆಗಮಿಸಿದ್ದ. ನಾರ್ಕೋಟಿಕ್ ವಿಭಾಗದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Narcotic drugs worth ₹60 crore in the international market was seized from a passenger who arrived on Sunday at the Cochin international airport.
12-08-26 06:06 pm
HK Staffer
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm