ಬ್ರೇಕಿಂಗ್ ನ್ಯೂಸ್
29-08-22 12:19 pm Udupi Correspondent ಕ್ರೈಂ
ಕುಂದಾಪುರ, ಆ.29 : ಬಾಲಕಿಯನ್ನು ಅಪಹರಿಸಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.
ಬೈಂದೂರಿನ ಉಪ್ಪುಂದ ಮೂಲದ ಯುವಕ ಸಚಿನ್ ಖಾರ್ವಿ (23) ಬಂಧಿತ ಆರೋಪಿ. 17 ವರ್ಷ ಪ್ರಾಯದ ಬಾಲಕಿಯೊಂದಿಗೆ ಪ್ರೀತಿಸುವ ನಾಟಕವಾಡಿದ್ದು, ಇಬ್ಬರು ಪರಸ್ಪರ ಭೇಟಿಯಾಗುತ್ತಿದ್ದರು ಎನ್ನಲಾಗಿದೆ.
ಆ.18ರಂದು ರಾತ್ರಿ ಬಾಲಕಿಯ ತಾಯಿ ಅಡುಗೆ ಮನೆಯಲ್ಲಿದ್ದ ವೇಳೆ ಮನೆಗೆ ಬಂದ ಆರೋಪಿ ಸಚಿನ್ ಸಂತ್ರಸ್ತೆಯನ್ನು ಅಪಹರಿಸಿ ಒಯ್ದಿದ್ದು ಲೈಂಗಿಕವಾಗಿ ಬಳಸಿಕೊಂಡಿದ್ದ ಎಂದು ದೂರಲಾಗಿದೆ. ಬಳಿಕ ಆತ ಜಿರಲೆಗೆ ಹಾಕುವ ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಜೈಲು ಪಾಲಾಗಿದ್ದಾನೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Minor girl kidnapped and sexually assaulted, youth arrested by Byndoor police in Udupi.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm