ಬ್ರೇಕಿಂಗ್ ನ್ಯೂಸ್
30-08-22 02:50 pm HK News Desk ಕ್ರೈಂ
ಉತ್ತರ ಪ್ರದೇಶ,ಆಗಸ್ಟ್ 30: ಕನೌಜ್ ಜಿಲ್ಲೆಯ ಸದರ್ ಪ್ರದೇಶದಲ್ಲಿ ತನ್ನ ಅಧಿಕೃತ ವಸತಿ ಕ್ವಾರ್ಟರ್ಸ್ನಲ್ಲಿ 17 ವರ್ಷದ ಅತ್ಯಾಚಾರ ಸಂತ್ರಸ್ತೆಯ ತಾಯಿಯ ಮೇಲೆ ಸ್ವತಃ ಪೊಲೀಸ್ ಅಧಿಕಾರಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ. ಆರೋಪಿ ಪೊಲೀಸ್ ಇನ್ಸ್ಪೆಕ್ಟರ್ ಅನುಪ್ ನನ್ನು ಬಂಧಿಸಲಾಗಿದ್ದು ಸೇವೆಯಿಂದ ಅಮಾನತು ಮಾಡಲಾಗಿದೆ.
ಮಹಿಳೆ ದೂರಿನಲ್ಲಿ, ಮೌರ್ಯ ತನ್ನ ಮಗಳ ಅತ್ಯಾಚಾರ ಪ್ರಕರಣ ನಿರ್ವಹಿಸುತ್ತಿದ್ದು, ಆಗಸ್ಟ್ 28ರಂದು ತನ್ನ ಅಧಿಕೃತ ವಸತಿ ಕ್ವಾರ್ಟರ್ಸ್ ಬಳಿಯ ಪೆಟ್ರೋಲ್ ಪಂಪ್ನಲ್ಲಿ ತನ್ನನ್ನು ಭೇಟಿಯಾಗಲು ಹೇಳಿದ್ದನು. ಅಲ್ಲಿಂದ ತನ್ನ ಕ್ವಾರ್ಟರ್ಸ್ಗೆ ಹಿಂಬಾಲಿಸುವಂತೆ ಹೇಳಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿಸಿದ್ದಾರೆ. ಆದರೆ, ಬಂಧಿತ ಅಧಿಕಾರಿ ತಾನು ಕೆಲವು ದಾಖಲೆಗಳ ಮೇಲೆ ಸಹಿ ತೆಗೆದುಕೊಳ್ಳಲು ದೂರುದಾರರನ್ನು ತನ್ನ ಕೋಣೆಗೆ ಬರ ಹೇಳಿದ್ದು ಎಂದು ಹೇಳಿದ್ದಾನೆ.
ಪ್ರಾಥಮಿಕವಾಗಿ, ಸಂತ್ರಸ್ತೆಯ ಆರೋಪಗಳು ನಿಜವೆಂದು ಕಂಡು ಬಂದಿದೆ. ಇನ್ಸ್ಪೆಕ್ಟರ್ ಅನ್ನು ಅಮಾನತುಗೊಳಿಸಿದ್ದು, ಅತ್ಯಾಚಾರ ಎಸಗಿದ್ದಕ್ಕಾಗಿ ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಕನೌಜ್ ಎಸ್ಪಿ ಕುನ್ವರ್ ಅನುಪಮ್ ಸಿಂಗ್ ತಿಳಿಸಿದ್ದಾರೆ. ಘಟನೆಯ ಕುರಿತು ಸರ್ಕಲ್ ಅಧಿಕಾರಿ (ಸದರ್) ಶಿವ ಪ್ರತಾಪ್ ಸಿಂಗ್ ಪ್ರಾಥಮಿಕ ತನಿಖೆ ನಡೆಸಿದ್ದು, ಮೌರ್ಯ ಅವರು ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ.
A police officer has been detained for raping the mother of a 17-year-old rape survivor in his official residential quarters in the Sadar area of Kannauj district, a report read. The accused, inspector Anup Maurya, has been suspended.As per the woman's complaint, Maurya was handling her daughter's rape case and he had asked her to meet him at a petrol pump near his official residential quarters on August 28. From there, he reportedly asked her to follow him to his quarters and raped her.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm