ಬ್ರೇಕಿಂಗ್ ನ್ಯೂಸ್
07-10-20 11:59 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 07: ನಿಂತಿದ್ದ ಟಿಪ್ಪರ್ ಲಾರಿಗೆ ಆಟೋ ರಿಕ್ಷಾ ಡಿಕ್ಕಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ನಗರದ ಮರೋಳಿಯಲ್ಲಿ ನಡೆದಿದೆ.
ಪಡೀಲ್ - ಮರೋಳಿ ಹೆದ್ದಾರಿಯ ಹಳೆ ಕಂಕನಾಡಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಟಿಪ್ಪರ್ ಲಾರಿಗೆ ನಂತೂರು ಕಡೆಯಿಂದ ವೇಗವಾಗಿ ಬಂದ ಆಟೋ ಡಿಕ್ಕಿಯಾಗಿದೆ. ಅಡ್ಯಾರ್ ನಿವಾಸಿ, ಆಟೋ ಚಾಲಕ ಸಲೀಂ(35) ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಬೆಳ್ಳಂಬೆಳಗ್ಗೆ ಹೆದ್ದಾರಿ ಖಾಲಿ ಇದೆಯೆಂದು ಆಟೋ ಚಾಲಕ ವೇಗವಾಗಿ ಧಾವಿಸಿ ಬಂದಿದ್ದೇ ಘಟನೆಗೆ ಕಾರಣ ಎನ್ನಲಾಗ್ತಿದೆ. ಘಟನೆಯಲ್ಲಿ ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ರಿಕ್ಷಾದಲ್ಲಿ ಮಲ್ಪೆಗೆ ತೆರಳಿ ಮೀನು ಹಿಡಿದು ತರುತ್ತಿದ್ದರು ಎನ್ನಲಾಗಿದೆ.



ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಸೀಜ್ ಆಗಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ರಸ್ತೆ ಬದಿ ನಿಲ್ಲಿಸಿದ್ದರು. ಹತ್ತು ವರ್ಷಗಳ ಹಿಂದೆ ಕಗ್ಗಲ್ಲು ಸಹಿತ ಲಾರಿಯನ್ನು ಜಪ್ತಿ ಮಾಡಿದ್ದು ಹಲವು ವರ್ಷಗಳಿಂದ ರಸ್ತೆ ಬದಿಯಲ್ಲೇ ಪೊಲೀಸರು ಲಾರಿಯನ್ನು ನಿಲ್ಲಿಸಿದ್ದರು. ಹೆದ್ದಾರಿ ಬದಿಯಲ್ಲಿ ಲಾರಿಯನ್ನು ಹೀಗೆ ನಿಲ್ಲಿಸುವಂತಿಲ್ಲ. ಪೊಲೀಸರ ನಿರ್ಲಕ್ಷ್ಯಕ್ಕೆ ಈಗ ಅಮಾಯಕ ಯುವಕ ಬಲಿಯಾಗಿದ್ದಾನೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm