ಬ್ರೇಕಿಂಗ್ ನ್ಯೂಸ್
08-09-22 08:42 pm Mangalore Correspondent ಕ್ರೈಂ
ಬಂಟ್ವಾಳ, ಸೆ.8: ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರಗೈದ ಪ್ರಕರಣದಲ್ಲಿ ಮಂಗಳೂರಿನ ಶೀಘ್ರಗತಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಗೆ 15 ವರ್ಷಗಳ ಕಠಿಣ ಶಿಕ್ಷೆ ನೀಡಿದೆ.
ಬಂಟ್ವಾಳ ತಾಲೂಕಿನ ಕುಕ್ಕಾಜೆ ನಿವಾಸಿ ದಾವೂದ್ (55) ಶಿಕ್ಷೆಗೊಳಗಾದ ವ್ಯಕ್ತಿ. 2018ರ ಜನವರಿ ತಿಂಗಳಲ್ಲಿ ದಾವೂದ್ ತನ್ನ ಪುತ್ರಿಯನ್ನು ಮೆಲ್ಕಾರಿನ ಲಾಡ್ಜ್ ಗೆ ಕೊಂಡೊಯ್ದು ಅತ್ಯಾಚಾರ ಎಸಗಿದ್ದ. ಅಲ್ಲದೆ, ತನ್ನ ಮನೆಯಲ್ಲೂ ಮಗಳ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದರು. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
ಅಂದಿನ ಪೊಲೀಸ್ ಇನ್ಸ್ ಪೆಕ್ಟರ್ ಶರಣ ಗೌಡ ಹಾಗೂ ಟಿಡಿ ನಾಗರಾಜ್ ಅವರು ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಕೋರ್ಟಿನಲ್ಲಿ ಈ ಬಗ್ಗೆ ಸಾಕ್ಷ್ಯಗಳನ್ನು ಹಾಜರುಪಡಿಸಿದ್ದರಿಂದ ನ್ಯಾಯಾಧೀಶರು ಆರೋಪಿತನ ಮೇಲಿನ ಆರೋಪ ಸಾಬೀತಾಗಿದ್ದರಿಂದ ಅಪರಾಧಿಯೆಂದು ಘೋಷಣೆ ಮಾಡಿದ್ದರು. ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ಆರೋಪಿತನಿಗೆ 15 ವರ್ಷಗಳ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದ್ದಾರೆ.
Father rapes own daughter by taking her to Lodge at Bantwal, court sentences 15 years of jail imprisonment.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
12-08-26 07:47 pm
HK News Staffer
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm