ಬ್ರೇಕಿಂಗ್ ನ್ಯೂಸ್
15-09-22 02:36 pm HK News Desk ಕ್ರೈಂ
ಮಂಡ್ಯ, ಸೆ.15 : ರೋಡ್ ರಾಬರಿ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಗ್ರಾಮಸ್ಥರೇ ಸೇರಿ ಲಾಕ್ ಮಾಡಿ ಇಬ್ಬರನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನ್ನಘಟ್ಟದಲ್ಲಿ ನಡೆದಿದೆ.
ಇನೋವಾ ಕಾರಿನಲ್ಲಿ ಬಂದಿದ್ದ ನಾಲ್ಕು ಮಂದಿ ಆಗಂತುಕರು ಕೈಯಲ್ಲಿ ಗನ್ ಹಿಡಿದು ನಸುಕಿನ ವೇಳೆ ಕಾರೊಂದನ್ನ ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದಾರೆ. ಈ ವೇಳೆ, ಕಾರಿನ ಚಾಲಕ ಕಿರುಚುತ್ತಿದ್ದಂತೆ ಎಚ್ಚೆತ್ತ ಗ್ರಾಮಸ್ಥರು ರಾಬರ್ಸ್ ಗಳ ಮೇಲೆ ಅಟ್ಯಾಕ್ ಮಾಡಿದ್ದಾರೆ. ಗ್ರಾಮಸ್ಥರು ಸುತ್ತುವರಿಯುತ್ತಿದ್ದಂತೆ ಇಬ್ಬರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿ ಮರಕ್ಕೆ ಕಟ್ಟಿ ಹಾಕಿದ್ದಾರೆ. ಅವರಲ್ಲಿದ್ದ ಗನ್ ಕಿತ್ತು ಕೊಂಡು ಥಳಿಸಿದ್ದು ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿ ಆಗಿರುವ ಇನ್ನಿಬ್ಬರು ದರೋಡೆಕೋರರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬೆಳಗಾವಿ ಮೂಲದ ಚಿನ್ನದ ವ್ಯಾಪಾರಿಗಳು ಕಾರಿನಲ್ಲಿ ಇದ್ದರು ಎನ್ನಲಾಗುತ್ತಿದ್ದು ಆ ಬಗ್ಗೆ ಮಾಹಿತಿ ಹೊಂದಿದ್ದ ದರೋಡೆಕೋರರು ಕಾರು ಅಡ್ಡಗಟ್ಟಿ ದರೋಡೆಗೆ ಪ್ಲಾನ್ ಹಾಕಿದ್ದಾರೆ. ಆದರೆ ಗ್ರಾಮಸ್ಥರು ತಿರುಗಿ ಬಿದ್ದಿದ್ದರಿಂದ ಜೈಲು ಸೇರಿದ್ದಾರೆ.
Robbers hold gun and try to loot, held by villagers and thrashed in Mandya.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
12-08-26 07:47 pm
HK News Staffer
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm