ಬ್ರೇಕಿಂಗ್ ನ್ಯೂಸ್
21-09-22 09:20 pm HK News Desk ಕ್ರೈಂ
ಮುಂಬೈ, ಸೆ.21 : 44 ವರ್ಷದ ಮಹಿಳೆಯೊಬ್ಬರು ತನಗೆ ಐದು ವರ್ಷ ಇದ್ದಾಗ ತನ್ನ ಅಣ್ಣನಿಂದಲೇ ಅತ್ಯಾಚಾರ ನಡೆದಿತ್ತು ಎಂದು ಪೊಲೀಸ್ ದೂರು ದಾಖಲಿಸಿದ್ದು, ಇದನ್ನು ಕೇಳಿದ ಪೊಲೀಸರೇ ಅವಾಕ್ಕಾಗಿದ್ದಾರೆ. ತಾನು 5 ವರ್ಷದವಳಿದ್ದಾಗ ಸಹೋದರ ತನ್ನ ಮೇಲೆ ಅತ್ಯಾಚಾರ ನಡೆಸಿದ್ದ. ಆತನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮಹಿಳೆ ದೂರು ನೀಡಿದ್ದಾಳೆ.
ದೆಹಲಿಯ ನೊಯ್ಡಾ ನಿವಾಸಿಯಾಗಿರುವ 44 ವರ್ಷದ ಮಹಿಳೆ ಮುಂಬೈನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. 5 ವರ್ಷದವಳಿದ್ದಾಗ ಅಣ್ಣ ನನ್ನ ಮೇಲೆ ಅತ್ಯಾಚಾರ ಮಾಡಿದ್ದ. ಹಲವು ವರ್ಷಗಳ ವರೆಗು ನನ್ನ ಮೇಲೆ ದೌರ್ಜನ್ಯ ಎಸಗುತ್ತಾ ಬಂದಿದ್ದ. ಕುಟುಂಬದ ಮರ್ಯಾದೆ ಹೋಗಬಾರದು ಎಂದು ಈವರೆಗೂ ಯಾರಿಗೂ ತಿಳಿಸಿರಲಿಲ್ಲ ಎಂದು ಆಕೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಸಹೋದರನ ಲೈಂಗಿಕ ದೌರ್ಜನ್ಯದ ಬಗ್ಗೆ ತನ್ನ ಪೋಷಕರಲ್ಲಿ ಹೇಳಿಕೊಂಡಿದ್ದೆ. ಅವರು ಕುಟುಂಬದ ಮರ್ಯಾದೆಗೆ ಅಂಜಿ, ಇದನ್ನು ಯಾರಿಗೂ ಹೇಳಬೇಡ ಎಂದು ಹೇಳಿದ್ದರು. 1983 ರಿಂದ 1991 ರ ನಡುವೆ ನನ್ನ ಮೇಲೆ ಸಹೋದರ ಅತ್ಯಾಚಾರ ನಡೆಸಿದ್ದಾನೆ ಎಂದು ಆಕೆ ತಿಳಿಸಿದ್ದಾಳೆ.
ಅತ್ಯಾಚಾರ ಆರೋಪ ಕೇಳಿ ಬಂದಿರುವ ವ್ಯಕ್ತಿ ಮುಂಬೈನ ಮಲಾಡ್ ಪ್ರದೇಶದ ನಿವಾಸಿ. ಇವರಿಗೀಗ 52 ವರ್ಷ ವಯಸ್ಸು. ಈತನ ಸಹೋದರಿ ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ನೊಯ್ಡಾ ಪೊಲೀಸ್ ಠಾಣೆಗೆ ಅತ್ಯಾಚಾರ ದೂರು ದಾಖಲಿಸಿದ್ದಾರೆ.
A 44-year-old woman on Tuesday night filed a complaint to the Amravati police against her 52-year-old brother for allegedly sexually abusing her when she was just five years old.The incident took place 31 years ago in an urban area under Rajapeth police station limits in Maharashtra between 1983 and 1991. The victim informed her parents about the incident but they ignored it. Later, her father died and the condition of her mother worsened, so she could not utter a word about the incident.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am