ಬ್ರೇಕಿಂಗ್ ನ್ಯೂಸ್
27-10-22 02:16 pm Bangalore Correspondent ಕ್ರೈಂ
ಬೆಂಗಳೂರು, ಅ.27 : ನಟಿಯ ಅರೆ ನಗ್ನ ವಿಡಿಯೋ ಮುಂದಿಟ್ಟು 30 ಲಕ್ಷಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆಕೆಯ ಜೊತೆಗೇ ಮೇಕಪ್ ಮಾಡುತ್ತಿದ್ದ ಯುವಕನನ್ನು ಈಶಾನ್ಯ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಟಿಯರು ಪ್ರಚಾರಕ್ಕಾಗಿ ಲೈವ್ ಸ್ಟ್ರೀಮಿಂಗ್, ಸಾಮಾಜಿಕ ಜಾಲತಾಣಗಳಲ್ಲಿ ತಮಗೆ ಬೇಕಾದಂತೆ ಚಿತ್ರೀಕರಿಸಿ ವಿಡಿಯೋಗಳನ್ನ ಹಾಕಿಕೊಳ್ಳುತ್ತಾರೆ. ಅಂಥಹದ್ದೇ ವಿಡಿಯೋ ಒಂದನ್ನು ಮೇಕಪ್ ಮ್ಯಾನ್ ದುರುಪಯೋಗ ಪಡಿಸಿಕೊಂಡಿದ್ದು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಲು ತೊಡಗಿದ್ದ. ಕನ್ನಡದ ಖ್ಯಾತ ನಟನ ಜೊತೆ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ನಟಿಯೊಬ್ಬರು ಆ್ಯಪ್ನಲ್ಲಿ ಅರೆನಗ್ನ ವಿಡಿಯೋಗಳನ್ನು ಹಂಚಿಕೊಂಡಿದ್ದರು ಎನ್ನಲಾಗಿದೆ. ಇದರ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡಿದ್ದ ಆರೋಪಿ, ಅದರ ಫೋಟೋಗಳನ್ನು ಕಳುಹಿಸಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದನು. ಹಣ ಕೊಡದೇ ಹೋದರೆ, ಅವುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ.
ಈ ಬಗ್ಗೆ ನಟಿ ಬೆಂಗಳೂರು ಈಶಾನ್ಯ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಮಹಾಂತೇಶ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ಮೇಕಪ್ ಮ್ಯಾನ್ ಆಗಿದ್ದು, ದೂರು ನೀಡಿರುವ ನಟಿಯ ಬಳಿ ಹಲವು ವರ್ಷಗಳಿಂದ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ.
In what can be called a shocking incident, a Kannada actress experienced a cruel couple of days when an unknown person messaged her on WhatsApp seeking Rs 30 Lakh against the reveal of her semi-nude and almost nude photographs. The actress filed a complaint with the police and the accused is now in custody.Although the details of this issue are partially under wraps, the 35-year-old actress is said to have been popular with successful films from 2013-2015. Later, she started picking up secondary roles.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm