ಬ್ರೇಕಿಂಗ್ ನ್ಯೂಸ್
28-10-22 10:55 pm HK News Desk ಕ್ರೈಂ
ಲಕ್ನೋ, ಅ.28 : ತಮ್ಮ ರೀತಿಯಲ್ಲೇ ಆತ ಕೂಡ ನಪುಂಸಕನಾಗಬೇಕು ಎನ್ನುವ ಉದ್ದೇಶದಲ್ಲಿ ಉತ್ತರ ಪ್ರದೇಶದಲ್ಲಿ ಇಬ್ಬರು ತೃತೀಯ ಲಿಂಗಿಗಳು ತಮ್ಮೊಂದಿಗೆ ಹೆಚ್ಚು ಕಾಲ ಕಳೆಯುತ್ತಿದ್ದ ವ್ಯಕ್ತಿಯೊಬ್ಬನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ಬೆಳಕಿಗೆ ಬಂದಿದೆ. ಬಟ್ಟೆ ಖರೀದಿಸುವ ನೆಪದಲ್ಲಿ ಶಾಮ್ಲಿ ಜಿಲ್ಲೆಯ ಗರ್ಹಿ ಪುಖ್ತಾದಲ್ಲಿ ವಾಸಿಸುತ್ತಿದ್ದ ತೃತೀಯ ಲಿಂಗಿಗಳಾದ ಪಿಂಕಿ ಹಾಗೂ ರೇಷ್ಮಾ ಎಂಬವರು ಟೈಲರ್ ಆಗಿರುವ ಜಬ್ಬಾರ್ ಎಂಬವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾರೆ.
ಕಾರಿನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಜಬ್ಬಾರ್ಗೆ ಚಹಾದಲ್ಲಿ ಅಮಲು ಬರುವ ಪದಾರ್ಥ ನೀಡಲಾಗಿತ್ತು. ಮೂರ್ಛೆ ತಪ್ಪಿದಾಗ ಮರ್ಮಾಂಗವನ್ನು ಕತ್ತರಿಸಿ ಶುಗರ್ ಮಿಲ್ ಬಳಿಯಲ್ಲಿ ಎಸೆದು ಹೋಗಿದ್ದಾರೆ. ಜಬ್ಬಾರ್ ಶಾಮ್ಲಿ ಪ್ರದೇಶದ ಸೊಂತಾ ರಸೂಲ್ಪುರ ಗ್ರಾಮದ ನಿವಾಸಿಯಾಗಿದ್ದು ಮದುವೆಯಾಗಿದ್ದರೂ, ತೃತೀಯಲಿಂಗಿಗಳ ಜೊತೆ ಕಾಲ ಕಳೆಯುತ್ತಿದ್ದರು ಎನ್ನಲಾಗಿದೆ.
ಠಾಣಾ ಭವನ ಮತ್ತು ಗರ್ಹಿ ಗುಪ್ತಾದಲ್ಲಿ ವಾಸ ಮಾಡುತ್ತಿರುವ ಇಬ್ಬರು ತೃತೀಯ ಲಿಂಗಿಗಳ ಜೊತೆ ಸ್ನೇಹ ಸಂಬಂಧ ಇಟ್ಟುಕೊಂಡಿದ್ದೆ. ಯಾವುದೋ ಕೆಲಸದ ನಿಮಿತ್ತ ಠಾಣಾಭವನಕ್ಕೆ ಹೋಗಿದ್ದೆ, ಅಲ್ಲಿ ಪಿಂಕಿ ಮತ್ತು ರೇಷ್ಮಾ ಸಿಕ್ಕಿದ್ದು ಶಾಮ್ಲಿಯಿಂದ ಬಟ್ಟೆ ಖರೀದಿಸುವ ನೆಪದಲ್ಲಿ ಕಾರಿನಲ್ಲಿ ಜೊತೆಗೆ ಬಂದಿದ್ದರು. ಕಾರಿನಲ್ಲಿ ಹೋಗುತ್ತಿದ್ದ ವೇಳೆ ನನಗೆ ಚಹಾ ನೀಡಿದ್ದು ಬಳಿಕ ನನಗೆ ಪ್ರಜ್ಞೆ ತಪ್ಪಿತ್ತು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಜಬ್ಬಾರ್ ಪ್ರಜ್ಞೆ ಬಂದ ಕೂಡಲೇ ಮನೆಯವರಿಗೆ ಕರೆ ಮಾಡಿದ್ದಾರೆ. ಮನೆಯವರು ಬಂದು ತಕ್ಷಣ ಆಸ್ಪತ್ರೆಗೆ ಒಯ್ದಿದ್ದಾರೆ.
Couple cuts genitals of man for not cooperating for sex with them.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm