ಬ್ರೇಕಿಂಗ್ ನ್ಯೂಸ್
29-10-22 08:35 pm HK News Desk ಕ್ರೈಂ
ಚಿತ್ರದುರ್ಗ,ಅ.29: ಕಳೆದು ಹೋಗಿದ್ದಂತ ತಮ್ಮ ಮೊಬೈಲ್ ಹುಡುಕಿ ಕೊಡುವಂತೆ ಠಾಣೆಗೆ ದೂರು ನೀಡಲು ಹೋಗಿದ್ದ ವ್ಯಕ್ತಿಗೆ ಪೋಲಿಸ್ ಕಾನ್ ಸ್ಟೇಬಲ್ ಓರ್ವ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ಲಂಚ ಸ್ವೀಕರಿಸುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಳೆದು ಹೋದ ಮೊಬೈಲ್ ಹುಡುಕಿ ಕೊಡುವಂತೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಆದ್ರೇ ಇದೇ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಎಂಬುವರು ಕಳೆದು ಹೋದಂತ ಮೊಬೈಲ್ ಹುಡುಕಿ ಕೊಡಲು 5 ಸಾವಿರ ಲಂಚಕ್ಕೆ ಬೇಡಿಕೆಯನ್ನು ಇಟ್ಟಿದ್ದರು.
ಮೊಬೈಲ್ ಕಳೆದುಕೊಂಡಿದ್ದಂತ ವ್ಯಕ್ತಿ, ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈಗಾಗಲೇ 3 ಸಾವಿರ ಹಣವನ್ನು ಅಡ್ವಾನ್ಸ್ ಆಗಿ ಸಿಬ್ಬಂದಿ ಹರೀಶ್ ಸ್ವೀಕರಿಸಿದ್ದ. ಬಾಕಿ 2 ಸಾವಿರ ರೂ ಪಡೆಯುತ್ತಿದ್ದಾಗ ಡಿವೈಎಸ್ಪಿ ಜಿ ಮಂಜುನಾಥ್ ನೇತೃತ್ವದಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಸಿಬ್ಬಂದಿಯನ್ನು ಅಮಾನತುಗೊಳಿಸಿ ಜೈಲಿಗೆ ತಳ್ಳಿದ್ದಾರೆ.
Chitradurga Police constable demands 5 thousabd to search stolen mobile, Caught red handed by lokayukta.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm