ಬ್ರೇಕಿಂಗ್ ನ್ಯೂಸ್
30-10-22 01:42 pm HK News Desk ಕ್ರೈಂ
ಬೆಂಗಳೂರು, ಅ.30: ನಟಿ ವಿನಯಪ್ರಸಾದ್ ಮನೆಯ ಬೀಗ ಒಡೆದು ನುಗ್ಗಿದ ಕಳ್ಳರು ಬೆಡ್ರೂಮ್ನಲ್ಲಿದ್ದ 7 ಸಾವಿರ ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ನಟಿ ವಿನಯಪ್ರಸಾದ್ ನಂದಿನಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ವಿನಯಪ್ರಸಾದ್ ಮತ್ತು ಪತಿ ಜ್ಯೋತಿಪ್ರಕಾಶ್ ಹತ್ರಿ ಅವರು ಅ.22ರಂದು ತಮ್ಮ ಸ್ವಂತ ಊರಾದ ಉಡುಪಿಗೆ ಹೋಗಿದ್ದರು.
ಅ.26ರಂದು ಸಂಜೆ 4.30ರ ಸುಮಾರಿಗೆ ಮನೆಗೆ ವಾಪಸ್ ಬಂದಾಗ ಕಳ್ಳತನ ಆಗಿರುವುದು ಗಮನಕ್ಕೆ ಬಂದಿತ್ತು.
ಮನೆಯ ಮುಂಬಾಗಿಲಿನ ಬೀಗ ಒಡೆದು ಒಳಗೆ ಹೊಕ್ಕಿದ್ದ ಕಳ್ಳರು, ಬೆಡ್ರೂಮ್ನಲ್ಲಿದ್ದ 7 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಈ ಸಂಬಂಧ ನಟಿ ವಿನಯಪ್ರಸಾದ್ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Robbery in the house of actress Vinaya Prasad
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm