ಬ್ರೇಕಿಂಗ್ ನ್ಯೂಸ್
08-11-22 08:44 pm Mangalore Correspondent ಕ್ರೈಂ
ಬಂಟ್ವಾಳ, ನ.8 : ಬೋಳಂತೂರಿನ ಯುವಕನನ್ನು ಅನೈತಿಕ ಚಟುವಟಿಕೆಗಾಗಿ ಮುಳೂರುಪದವು ಗುಡ್ಡಕ್ಕೆ ಕರೆದೊಯ್ದು ಸುಟ್ಟು ಹಾಕಿ ಹೊಂಡಕ್ಕೆ ಎಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಂಟ್ವಾಳ ಪೊಲೀಸರು ಯುವಕನ ಮೃತದೇಹವನ್ನು ಗುಡ್ಡದ ಮೇಲಿನ ಹೊಂಡದಿಂದ ಹೊರ ತೆಗೆಯಲು ಮಂಗಳವಾರ ಕಾರ್ಯಾಚರಣೆ ನಡೆಸಿದ್ದಾರೆ. ಕತ್ತಲಾದರೂ ಶವ ಮೇಲೆತ್ತಲು ಸಾಧ್ಯವಾಗಿಲ್ಲ. ಕಾರ್ಯಾಚರಣೆ ಮುಂದೂಡಿದ್ದಾರೆ.
ಬೋಳಂತೂರು ಗ್ರಾಮದ ನಿವಾಸಿ ಅಬ್ದುಲ್ ಸಮದ್ ಕೊಲೆಯಾದ ಯುವಕ. ಆತನನ್ನು ಅದೇ ಗ್ರಾಮದ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತ ಕೊಲೆ ಮಾಡಿ ಗುಡ್ಡದಲ್ಲಿರುವ ಪಾತಾಳಕ್ಕೆ ಎಸೆದಿದ್ದಾನೆ ಎಂದು ಹೇಳಲಾಗುತ್ತಿದೆ.
ಸಮದ್ ಕಾಣೆಯಾಗಿರುವ ಕುರಿತು ಮನೆಯವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ ಆತನಿಗೆ ಆರೋಪಿ ರಹಿಮಾನ್ ಜತೆ ಸಂಪರ್ಕ ಇರುವುದು ಪತ್ತೆಯಾಗಿತ್ತು. ಸುಳಿವು ಬೆನ್ನತ್ತಿ ರಹಿಮಾನ್ ನನ್ನು ವಶಕ್ಕೆ ಪಡೆದಾಗ ಇಡೀ ಪ್ರಕರಣ ಬಯಲಾಗಿದೆ. ಬಂಟ್ವಾಳ ಗ್ರಾಮಾಂತರ ಹಾಗೂ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bantwal Illicit relationship, youth murdered, charred body found by police in Mangalore.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm