ಬ್ರೇಕಿಂಗ್ ನ್ಯೂಸ್
10-11-22 12:52 pm Mangalore Correspondent ಕ್ರೈಂ
ಉಳ್ಳಾಲ, ನ.10 : ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯೆಯೋರ್ವರಿಗೆ ಅದೇ ಬಸ್ಸಿನಲ್ಲಿ ಕ್ಲೀನರ್ ಆಗಿದ್ದ ಕಾಮುಕನೊಬ್ಬ ಪ್ಯಾಂಟ್ ಝಿಪ್ ಜಾರಿಸಿ ಗುಪ್ತಾಂಗ ತೋರಿಸಿದ್ದು ಆರೋಪಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಜ್ಪೆ ಕೆಂಜಾರು ನಿವಾಸಿ ಮಹಮ್ಮದ್ ಇಮ್ರಾನ್(26) ಬಂಧಿತ ಕಾಮುಕ. ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದರು. ಬಸ್ ಇಂದು ಮುಂಜಾನೆ ಉಳ್ಳಾಲ ತಲುಪಿದಾಗ ಬಸ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ಧ ಮಹಮ್ಮದ್ ಇಮ್ರಾನ್ ತನ್ನ ಪ್ಯಾಂಟ್ ಜಿಪ್ ಜಾರಿಸಿ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ.
ಈ ಬಗ್ಗೆ ಮಹಿಳಾ ವೈದ್ಯೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಉಳ್ಳಾಲ ಪೊಲೀಸರು ಆರೋಪಿ ಇಮ್ರಾನನ್ನು ಬಂಧಿಸಿದ್ದಾರೆ.
Bus conductor misbehaves with girl by showing his privates, arrested by Ullal police in Mangalore.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm