ಬ್ರೇಕಿಂಗ್ ನ್ಯೂಸ್
13-10-20 03:49 pm Headline Karnataka News Network ಕ್ರೈಂ
ರಾಂಚಿ, ಅಕ್ಟೋಬರ್ 13: 5ನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಅಪಹರಿಸಿದ ಐವರು ಬಾಲಕರು ರಾತ್ರಿಯಿಡೀ ಗ್ಯಾಂಗ್ ರೇಪ್ ನಡೆಸಿದ ಘಟನೆ ಜಾರ್ಖಂಡ್ ರಾಜ್ಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಶನಿವಾರ ರಾತ್ರಿ ಬಾಲಕಿಯನ್ನು ಆಕೆಯ ಮನೆಯಿಂದಲೇ ಬಾಲಕರು ಸೇರಿ ಅಪಹರಿಸಿ, ಒಯ್ದಿದ್ದರು. ಅಂದು ರಾತ್ರಿಯಿಡೀ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಮರುದಿನ ಬಾಲಕಿ ತನ್ನ ಮನೆ ಸೇರಿದ್ದಳು. ವಿಷಯ ಅರಿತು ಕ್ರೋಧಗೊಂಡ ಹೆತ್ತವರು ಬಾಲಕರನ್ನು ಹಿಡಿದು, ಕೈ ಮತ್ತು ಕಾಲಿಗೆ ಕಡಿದು ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಬಾಲಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಾಲಕರನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಅತ್ಯಾಚಾರ ಪ್ರಕರಣ ಬಯಲಿಗೆ ಬಂದಿದೆ. ಬಾಲಕರ ಹೆತ್ತವರು ಮತ್ತು ಬಾಲಕಿಯ ಕಡೆಯವರು ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರುವ ಭಯದಲ್ಲಿ ಬಾಲಕರ ಕಡೆಯವರು ಬಾಲಕಿಯ ಮನೆಯವರಿಗೆ ಬೆದರಿಕೆ ಹಾಕಿದ್ದಾರೆ. ಬಾಲಕಿಯನ್ನು ಕೊಲ್ಲುವುದಾಗಿ ಮತ್ತು ಮನೆಯನ್ನು ಬೆಂಕಿ ಹಾಕಿ ಸುಡುವುದಾಗಿ ಬೆದರಿಸಿದ್ದಾರೆ.
ಆನಂತರ ಸಂತ್ರಸ್ತರ ಊರಿನಲ್ಲಿ ಇದೇ ವಿಚಾರ ಎರಡು ಸಮುದಾಯಗಳ ನಡುವೆ ಸಂಘರ್ಷ ಏರ್ಪಡುವಂತಾಗಿತ್ತು. ಇದಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಿದ್ದು, ಐವರು ಬಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಬ್ಬರು ಆರೋಪಿಗಳಿಗೆ ಬಾಲಕಿ ಕಡೆಯವರು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೆ, ಇನ್ನು ಮೂವರ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.
Five boys gang-raped a 5th-grade girl in Gumla district of Jharkhand overnight. The accused had kidnapped the girl from home. The case is of late Saturday night. An attempt was made to quell the case on Sunday
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm