ಬ್ರೇಕಿಂಗ್ ನ್ಯೂಸ್
06-12-22 03:58 pm Bangalore Correspondent ಕ್ರೈಂ
ಬೆಂಗಳೂರು, ಡಿ.6 : ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಹೆಸರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ತಯಾರಿಸುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಪತ್ತೆ ಮಾಡದ್ದಾರೆ.
ದೇಶದ 29 ವಿವಿಗಳ ಅಂಕಪಟ್ಟಿಗಳನ್ನು ನಕಲಿ ಮಾಡಿ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರಿಂದ 1500ಕ್ಕೂ ಹೆಚ್ಚು ನಕಲಿ ಮಾರ್ಕ್ಸ್ ಕಾರ್ಡ್, 80 ನಕಲಿ ಸೀಲ್, 30 ಹಾಲೋಗ್ರಾಂ ಸ್ಟಿಕ್ಕರ್, 8 ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಹಾಗೂ ಪಿಯು ಬೋರ್ಡ್, ಯುಪಿಯ ಸಿ.ವಿ. ರಾಮನ್ ವಿವಿ, ದೆಹಲಿಯ ಸೆಕೆಂಡರಿ ಬೋರ್ಡ್, ಮೇಘಾಲಯದ ವಿಲಿಯಂ ಕ್ಯಾರಿ ಯುನಿವರ್ಸಿಟಿ ಸೇರಿದಂತೆ ದೇಶದ 29 ವಿವಿಗಳ ನಕಲಿ ಮಾರ್ಕ್ಸ್ ಕಾರ್ಡ್ ತಯಾರಿಸಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
The CCB police have arrested four accused who were selling fake mark sheets of 29 universities of the prestigious country . More than 1500 fake marks cards , 80 fake seals , 30 hologram stickers , 8 mobile phones have been seized . Karnataka State Open University and PU Board , C of UP are running a Marks Card scam in Bangalore 's Mahalakshmi Layout . V. _ 25 including Raman VV , Delhi Board of Secondary , William Carey University , Meghalaya.A case has been registered in the CCB Cyber Crime Police Station where they are copying and selling the marks list of more than 100 universities .
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am