ಬ್ರೇಕಿಂಗ್ ನ್ಯೂಸ್
07-12-22 06:54 pm Mangalore Correspondent ಕ್ರೈಂ
ಮಂಗಳೂರು, ಡಿ.7: ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಪವನ್ ಕುಮಾರ್ ಆರೋಪಿ. ಮೂಲತಃ ಕಲಬುರಗಿ ನಿವಾಸಿ ಪವನ್ ಬಜಪೆಯಲ್ಲಿ ವಾಸವಾಗಿದ್ದ. ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಯಾನಿಂಗ್ ಒಳಗಾಗುವ ಮುನ್ನ ಬಟ್ಟೆ ಬದಲಾಯಿಸಬೇಕಾಗುತ್ತದೆ. ಪವನ್ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ.
ಸ್ಯಾನಿಂಗ್ ಕಾರಣಕ್ಕೆ ಬಂದಿದ್ದ ಯುವತಿಯೊಬ್ಬರು ಉಡುಪು ಬದಲಾಯಿಸುವ ಮೊದಲು ಕೊಠಡಿಯನ್ನು ಸೂಕ್ತವಾಗಿ ಪರಿಶೀಲಿಸಿದಾಗ ಮೂಲೆಯಲ್ಲಿ ರಹಸ್ಯ ಕ್ಯಾಮರಾ ಇರುವುದು ಪತ್ತೆಯಾಗಿದೆ. ಕೂಡಲೇ ಅವರು ಈ ವಿಷಯವನ್ನು ವೈದ್ಯರ ಗಮನಕ್ಕೆ ತಂದಿದ್ದಾರೆ. ತನಿಖೆ ನಡೆಸಿದಾಗ ಪವನ್ ಕುಮಾರ್ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದೆ. ಸುರತ್ಕಲ್ ಠಾಣೆಗೆ ವೈದ್ಯರು ದೂರು ನೀಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Mangalore 21 year old Youth fixes Secret camera in scanning room of private hospital, records videos of nude, arrested in Surathkal. The arrested has been identified as Nursing student Pawan Kumar.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm