ಬ್ರೇಕಿಂಗ್ ನ್ಯೂಸ್
16-12-22 05:46 pm Bangalore Correspondent ಕ್ರೈಂ
ಬೆಂಗಳೂರು, ಡಿ.16 : ಪ್ರಸಿದ್ಧ ಚಿನ್ನದ ಉದ್ಯಮಿ, ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ಎರಡನೇ ಮದುವೆಯಾಗಿ ಮೋಸ ಮಾಡಿದ್ದಾರೆಂಬ ಆರೋಪದಲ್ಲಿ ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಎರಡನೇ ಮದುವೆಯಾಗಿ ಮೋಸ ಮಾಡಿರುವುದಾಗಿ ಮಹಿಳೆಯೊಬ್ಬರು ಆಂಧ್ರಪ್ರದೇಶದ ಅನಂತಪುರದಲ್ಲಿ ಅಟ್ಟಿಕಾ ಬಾಬು ವಿರುದ್ಧ ದೂರು ದಾಖಲಿಸಿದ್ದರು. ಹಾಗಾಗಿ ಬೆಂಗಳೂರಿಗೆ ಆಗಮಿಸಿದ ಆಂಧ್ರಪ್ರದೇಶ ಪೊಲೀಸರು ಬಾಬು ಅವರನ್ನು ಬಂಧಿಸಿದ್ದಾರೆ.
ಅನಂತಪುರದಲ್ಲಿ ಶೇಕ್ ಮೀನಾಜ್ ಎಂಬಾಕೆಯನ್ನು ಮದುವೆಯಾಗಿದ್ದ ಅಟ್ಟಿಕಾ ಬಾಬು, ಡಿಸೆಂಬರ್ 12 ರಂದು ಎಲ್ಲೂರಿಗೆ ಹೋಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನನ್ನ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ ಎಂದು ಶೇಕ್ ಮೀನಾಜ್ ಆರೋಪಿಸಿ ದೂರು ನೀಡಿದ್ದಾರೆ.
ಹಲ್ಲೆಯ ಬಳಿಕ ಅಟ್ಟಿಕಾ ಬಾಬು ವಿರುದ್ಧ ತನ್ನನ್ನು ಕೊಲೆಗೆ ಯತ್ನ ಮಾಡಲಾಗಿದೆ ಎಂದು ಆಂಧ್ರಪ್ರದೇಶದ ಯಲ್ಲೂರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ IPC section 448, 342, 307, 386, 427, 498A, 506 ಮತ್ತು ವರದಕ್ಷಿಣೆ ಕಿರುಕುಳ ಆರೋಪದಡಿ ಪ್ರಕರಣ ದಾಖಲಾಗಿತ್ತು. ಆಬಳಿಕ ಯಲ್ಲೂರು ಪೊಲೀಸರು ಬಾಬುರನ್ನು ಹುಡುಕಿಕೊಂಡು ಬೆಂಗಳೂರಿಗೆ ಆಗಮಿಸಿದ್ದರು. ಬೆಂಗಳೂರಿನಲ್ಲಿ ಸಿಸಿಬಿ ಹಾಗೂ ಹೈಗ್ರೌಂಡ್ಸ್ ಪೊಲೀಸರ ಸಹಾಯದಿಂದ ಶುಕ್ರವಾರ ಅಟ್ಟಿಕಾ ಬಾಬುರನ್ನು ಯಲ್ಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನಂತಪುರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.
Attica Babu alias Bommanahalli Babu, owner of famous gold merchant Attica Gold, has been arrested by the Andhra Pradesh police on charges of cheating a woman. A woman had filed a complaint against Attika Babu in Andhra Pradesh, alleging that she had cheated in her second marriage. So the Andhra Pradesh police arrived in Bengaluru and arrested Babur.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am