ಬ್ರೇಕಿಂಗ್ ನ್ಯೂಸ್
15-10-20 04:25 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 15: ಆರ್.ಟಿ.ಒ ಕಚೇರಿ ಬಳಿಯ ಎಂಡ್ ಪಾಯಿಂಟ್ ಬಳಿ ಮಣಿಪಾಲ ಪೊಲೀಸರು ಡ್ರಗ್ ಪೆಡ್ಲರ್ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ನಿಷೇಧಿತ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬ್ರಹ್ಮಾವರದ ಮಹಮ್ನದ್ ಫಜಲ್ ಎಂಬಾತ ಪೊಲೀಸರ ಬಲೆಗೆ ಬಿದ್ದ ಆರೋಪಿ. ಉಡುಪಿಯ ಫರ್ಹಾನ್ ಮತ್ತು ಸಫಾ ಜೊತೆ ಸೇರಿ ಫಜಲ್ ಡ್ರಗ್ಸ್ ಮಾರಾಟಕ್ಕೆ ಸಂಚು ಹೂಡಿದ್ದ. ಆನ್ ಲೈನ್ ನಲ್ಲಿ ಡ್ರಗ್ಸ್ ಮಾತ್ರೆ ಹಾಗೂ ಬ್ರೌನ್ ಶುಗರ್ ತರಿಸುತ್ತಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಮಣಿಪಾಲದ ವಿದ್ಯಾರ್ಥಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ. ಡ್ರಗ್ ಅನ್ನು ಫರ್ಹಾನ್ ಹಾಗೂ ಸಫಾಳಿಗೆ ನೀಡಲು ಕಾಯುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಫಜಲ್ ಬಳಿಯಿದ್ದ 54 ನಿಷೇದಿತ MDMA ಮಾತ್ರೆಗಳು, 30 ಗ್ರಾಂ ಬ್ರೌನ್ಶುಗರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಮಾದಕ ವಸ್ತುಗಳ ಮೌಲ್ಯ ಆಂದಾಜು 4,63,600 ರೂ. ಎಂದು ಹೇಳಲಾಗಿದೆ.
The police have succeeded in arresting a person who was indulged in selling banned narcotic drugs near Manipal Rto. The accused has been identified as Fazal from Brahmavar.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 08:32 pm
Mangalore Correspondent
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm