ಬ್ರೇಕಿಂಗ್ ನ್ಯೂಸ್
18-12-22 10:03 pm Mangalore Correspondent ಕ್ರೈಂ
ಉಳ್ಳಾಲ, ಡಿ.18 : ಬೆಂಗಳೂರಿನಿಂದ ಕೊಣಾಜೆ ಠಾಣೆ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿಗೆ ಕಾರಿನಲ್ಲಿ ಸಾಗಿಸುತ್ತಿದ್ದ 2 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ಮತ್ತು ಗಾಂಜಾವನ್ನ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.
ಬೆಂಗಳೂರಿನಿಂದ ನರಿಂಗಾನ ಗ್ರಾಮದ ತೌಡುಗೋಳಿಗೆ ಗಾಂಜಾ ಮತ್ತು ಎಂಡಿಎಂಎ ಮಾದಕ ವಸ್ತುವನ್ನ ತರುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪಿಎಸ್ಸೈ ಶರಣಪ್ಪ ತಂಡವು ನಿನ್ನೆ ರಾತ್ರಿ ಬೋಳಿಯಾರ್ ನಲ್ಲಿ ದಾಳಿ ನಡೆಸಿ ಮಾರುತಿ ಆಲ್ಟೋ ಕಾರು ಸಮೇತ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.

ನರಿಂಗಾನ ಗ್ರಾಮದ ನಿವಾಸಿಗಳಾದ ಮೊಯ್ದಿನ್ ಹಫೀಜ್ (36), ಮಹಮ್ಮದ್ ಸಿರಾಜ್ (43), ವಳಚ್ಚಿಲ್ ನಿವಾಸಿ ಇಕ್ಬಾಲ್ (30) ಕೋಡಿಕಲ್ ನಿವಾಸಿ ಮಹಮದ್ ಅಝೀಜ್ (33) ಬಂಧಿತ ಆರೋಪಿಗಳು. ಬಂಧಿತರಿಂದ 2,10,000 ಮೌಲ್ಯದ 4 ಕೆ.ಜಿ ಗಾಂಜಾ, 40 ಗ್ರಾಂ. ಎಂಡಿಎಂಎ ಮತ್ತು 2 ಲಕ್ಷ ಮೌಲ್ಯದ ಆಲ್ಟೋ ಕಾರನ್ನ ವಶ ಪಡಿಸಲಾಗಿದೆ.
ಕೊಣಾಜೆ ಠಾಣೆಯ ಪಿಎಸ್ಸೈ ಶರಣಪ್ಪ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಬ್ಬಂದಿಗಳಾದ ಶಿವಕುಮಾರ್, ಪುರುಷೋತ್ತಮ್, ಶೈಲೇಂದ್ರ, ದೀಪಕ್, ಸುರೇಶ್ , ಹೇಮಂತ್, ಗೌಸ್ ಪಾಲ್ಗೊಂಡಿದ್ದರು.
Mangalore MDMA drugs and Ganja in a car from Bangalore, Konaje Police arrest four. The operation was conducted by Konaje PSI Sharanappa.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm