ಬ್ರೇಕಿಂಗ್ ನ್ಯೂಸ್
26-12-22 01:05 pm HK News Desk ಕ್ರೈಂ
ಕಾಸರಗೋಡು, ಡಿ.26 : ತನ್ನ ಒಳ ಉಡುಪಿನಲ್ಲಿ ಚಿನ್ನ ಬಚ್ಚಿಟ್ಟು ಸಾಗಿಸುತ್ತಿದ್ದ 19 ವರ್ಷದ ಯುವತಿಯನ್ನು ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು ಆಕೆಯ ಬಳಿಯಿದ್ದ ಒಂದು ಕೋಟಿ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಸರಗೋಡು ನಿವಾಸಿ ಶಹಲಾ (19) ಬಂಧಿಸಲ್ಪಟ್ಟ ಯುವತಿ.
1.884 ಕಿಲೋ ತೂಗುತ್ತಿದ್ದ ಚಿನ್ನಾಭರಣವನ್ನು ಆಕೆ ಮೂರು ಪ್ಯಾಕೆಟ್ ಗಳನ್ನಾಗಿಸಿ ಒಳ ಉಡುಪಿನ ಒಳಗೆ ಇರಿಸಿದ್ದಳು. ಭಾನುವಾರ ರಾತ್ರಿ ದುಬೈನಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದಿದ್ದ ಶಹಲಾ ಕಸ್ಟಮ್ಸ್ ತಪಾಸಣೆ ಬಳಿಕ ರಾತ್ರಿ 11 ಗಂಟೆಗೆ ವಿಮಾನ ನಿಲ್ದಾಣದಿಂದ ಹೊರ ಬಂದಿದ್ದಳು. ಆದರೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ, ಬ್ಯಾಗ್ ಸೇರಿದಂತೆ ಆಕೆಯ ಬಳಿ ಯಾವುದೇ ಚಿನ್ನ ಸಿಕ್ಕಿರಲಿಲ್ಲ.
ಯುವತಿಯನ್ನು ವಿಚಾರಣೆಗೊಳಪಡಿಸಿದರೂ ಸ್ಪಷ್ಟ ಉತ್ತರ ನೀಡದೇ ಇದ್ದುದರಿಂದ ಮಹಿಳಾ ಪೊಲೀಸರು ಕೊನೆಗೆ ದೇಹವನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ, ಒಳ ಉಡುಪಿನಲ್ಲಿ ಪೇಸ್ಟ್ ರೂಪದಲ್ಲಿ ಬಚ್ಚಿಟ್ಟಿದ್ದ ಚಿನ್ನಾಭರಣ ಪತ್ತೆಯಾಗಿದೆ.
A 19-year-old woman was taken into custody outside the Kozhikode airport after it was found that she was carrying gold worth Rs one crore hidden in her innerwear. Acting on a tip off, Malappurram Superintendent of Police (SP) Suchith Das and his team took the girl into custody after she had successfully cleared the Customs at the airport late on Sunday night.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm