ಬ್ರೇಕಿಂಗ್ ನ್ಯೂಸ್
13-01-23 02:32 pm Mangalore Correspondent ಕ್ರೈಂ
ಮಂಗಳೂರು, ಜ.13: ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್ಸ್ ಪ್ರಕರಣದಲ್ಲಿ ಮತ್ತಿಬ್ಬರು ವೈದ್ಯರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ಡಾ.ರಾಘವ ದತ್ತಾ(28) ಮತ್ತು ಬೆಂಗಳೂರು ಮೂಲದ ಡಾ.ಬಾಲಾಜಿ(29) ಬಂಧಿತರು. ರಾಘವ ದತ್ತಾ ಮಂಗಳೂರಿನ ಅತ್ತಾವರದಲ್ಲಿ ವಾಸವಿದ್ದು ಅನಸ್ತೇಶಿಯಾ ವಿಭಾಗದಲ್ಲಿ ಪಿಜಿ ಮಾಡಿಕೊಂಡಿದ್ದರೆ, ಬಾಲಾಜಿ ಫಳ್ನೀರ್ ನಲ್ಲಿ ವಾಸವಿದ್ದು ಜನರಲ್ ಮೆಡಿಸಿನ್ ವಿಭಾಗದಲ್ಲಿ ಎಂಡಿ ಮಾಡುತ್ತಿದ್ದರು. ಈವರೆಗೆ ಒಟ್ಟು 12 ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಿಶೋರಿಲಾಲ್ ಬಂಟ್ಸ್ ಹಾಸ್ಟೆಲ್ ಬಳಿಯ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದು ಗಾಂಜಾ, ಎಂಡಿಎಂಎ ಡ್ರಗ್ಸ್ ಅನ್ನು ವೈದ್ಯಕೀಯ ವಿದ್ಯಾರ್ಥಿಗಳಿಗೆ ಪೂರೈಸುತ್ತಿದ್ದ. ಆನಂತರ ವಿದ್ಯಾರ್ಥಿಗಳು ಮತ್ತು ವೈದ್ಯರೇ ಗಾಂಜಾ, ಇನ್ನಿತರ ಡ್ರಗ್ಸ್ ಅನ್ನು ಇತರರಿಗೂ ಪೂರೈಸಲು ಆರಂಭಿಸಿದ್ದರು. ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಜಾಲದ ಬೆನ್ನತ್ತಿ ಒಟ್ಟು 15 ಮಂದಿಯನ್ನು ಬಂಧಿಸಿದ್ದಾರೆ.
Drug trafficking in Mangalore medical colleges other two doctors arrested by Police. The arrested are identified as Dr Raghavendra Data (28) from Andhra Pradesh, presently residing in Attavar and pursuing his post-graduation in anaesthesia, and Dr Balaji (29) from Ulsoor, Bengaluru presently residing in Falnir and pursuing his MD in general medicine. With the arrest of the two, the total arrests in the case has reached 15.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm