ಬ್ರೇಕಿಂಗ್ ನ್ಯೂಸ್
18-01-23 02:25 pm HK News Desk ಕ್ರೈಂ
ಕೊಡಗು, ಜ.18: ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಾಲ ಗ್ರಾಮದಲ್ಲಿ ಯುವತಿ ಆರತಿ ಎಂಬಾಕೆಯನ್ನು ಕೊಲೆ ಮಾಡಿದ್ದ ಆರೋಪಿ ಇದೀಗ ಶವವಾಗಿ ಪತ್ತೆಯಾಗಿದ್ದಾನೆ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಆರೋಪಿ ತಿಮ್ಮಯ್ಯನ ಮೃತದೇಹವು ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ.
ಏನಿದು ಪ್ರಕರಣ ?
ಜನವರಿ 16 ರಂದು ವಿರಾಜಪೇಟೆ ತಾಲ್ಲೂಕಿನ ನಾಂಗಾಲದಲ್ಲಿ ಕತ್ತಿಯಿಂದ ಕಡಿದು, ಚಾಕುವಿನಿಂದ ಇರಿದು ಯುವತಿಯನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿತ್ತು. 24 ವರ್ಷದ ಆರತಿ ಎಂಬ ಯುವತಿಯನ್ನು ತಿಮ್ಮಯ್ಯ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ. ಆರತಿ ಕೊಲೆಯಾದ ಸ್ಥಳದಲ್ಲಿ ವ್ಯಕ್ತಿಯ ಬೈಕ್ ಮತ್ತು ಹೆಲ್ಮೆಟ್ ಪತ್ತೆಯಾಗಿತ್ತು. ಕೊಲೆಯಾದ ಅನತಿ ದೂರದಲ್ಲಿ ಬೈಕ್ ಸಿಕ್ಕಿದೆ. ಕಂಡಂಗಾಲ ಮೂಲದ ತಿಮ್ಮಯ್ಯ ಎಂಬಾತನಿಗೆ ಬೈಕ್ ಸೇರಿದೆ ಎಂದು ಹೇಳಲಾಗಿತ್ತು. ಇದೀಗ ತಿಮ್ಮಯ್ಯನ ಮೃತದೇಹ ಪತ್ತೆಯಾಗಿರೋದು ಪ್ರಕರಣ ಮತ್ತೊಂದು ಆಯಮವನ್ನು ಪಡೆದುಕೊಂಡಿದೆ.
2 ದಿನಗಳ ಬಳಿಕ ಕೃಷಿ ಹೊಂಡದಲ್ಲಿ ತಿಮ್ಮಯ್ಯನ ಶವ ಪತ್ತೆಯಾಗಿದೆ. ವಿರಾಜಪೇಟೆ ತಾಲ್ಲೂಕಿನ ಕಂಡಂಗಾಲ ಗ್ರಾಮದಲ್ಲಿರುವ ಆತನ ಮನೆಯ ಕೃಷಿ ಹೊಂಡದಲ್ಲಿ ಶವ ಪತ್ತೆಯಾಗಿದೆ. ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ಉಂಟಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.
It was suspected that Thimmaiah committed suicide by jumping into the lake after killing Aarthi by cutting him with a sword on Sunday. In this background, the police started searching for Thimmaiah from Monday. Thimmaiah's dead body was not found despite continuous search in the lake for two days. The dead body was found late at night when the lake water was being emptied from the pump after Tuesday afternoon.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm