ಬ್ರೇಕಿಂಗ್ ನ್ಯೂಸ್
21-01-23 05:13 pm HK News Desk ಕ್ರೈಂ
ಮಹಾರಾಷ್ಟ್ರ, ಜ.21 : ಗರ್ಭಿಣಿಯಾಗಲು ಮಹಿಳೆಯೊಬ್ಬರಿಗೆ ಪುಡಿಮಾಡಿದ ಮಾನವನ ಮೂಳೆಗಳನ್ನು ತಿನ್ನುವಂತೆ ಆಕೆಯ ಪತಿ ಹಾಗೂ ಅತ್ತೆ ಒತ್ತಾಯಿಸಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಸಂತ್ರಸ್ತೆ ನೀಡಿದ ಎರಡು ಪ್ರತ್ಯೇಕ ದೂರಿನನ್ವಯ ಪುಣೆ ಪೊಲೀಸರು ಆಕೆಯ ಪತಿ, ಅತ್ತೆ –ಮಾವ ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
7 ಮಂದಿ ಆರೋಪಿಗಳ ವಿರುದ್ಧ ಮೂಢನಂಬಿಕೆ ವಿರೋಧಿ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 498 ಎ, 323, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪುಣೆ ನಗರದ ಉಪ ಪೊಲೀಸ್ ಆಯುಕ್ತ ಸುಹೇಲ್ ಶರ್ಮಾ ಮಾಹಿತಿ ನೀಡಿದ್ದಾರೆ.
ಪತಿಯ ಕುಟುಂಬದವರು ಮದುವೆಯಾದ ಆರಂಭದ ದಿನಗಳಲ್ಲಿ ತವರು ಮನೆಯಿಂದ ನಗದು, ಚಿನ್ನದ ಆಭರಣಗಳನ್ನು ತರುವಂತೆ ಒತ್ತಾಯಿಸಿ ವರದಕ್ಷಿಣೆ ಕಿರುಕುಳ ನೀಡಿದ್ದರು ಎಂದು ದೂರಿನಲ್ಲಿ ಸಂತ್ರಸ್ತೆ ಆರೋಪಿಸಿದ್ದಾರೆ.
ಮೂಢನಂಬಿಕೆಗಳಿಂದ ಪ್ರಭಾವಿತರಾಗಿದ್ದ ಪತಿ ಹಾಗೂ ಅತ್ತೆ ಮಾಟಗಾರರ ಸಲಹೆ ಕೇಳುತ್ತಿದ್ದರು. ಅಲ್ಲದೆ ಅಮಾವಾಸ್ಯೆ ಬಂತೆದರೆ ಅನೇಕ ಮೂಢನಂಬಿಕೆಯ ಆಚರಣೆಗಳನ್ನು ಮಾಡಲು ಒತ್ತಾಯಿಸುತ್ತಿದ್ದರು. ಅಷ್ಟೇ ಅಲ್ಲದೇ ರಾತ್ರಿ ವೇಳೆ ಸ್ಮಶಾನಕ್ಕೆ ಕಳುಹಿಸುವುದು ಜೊತೆಗೆ ಸತ್ತ ಮಾನವರ ಮೂಳೆಗಳನ್ನು ತಿನ್ನಲು ಬಲವಂತ ಮಾಡುತ್ತಿದ್ದರು ಎಂಬ ಸಂತ್ರಸ್ತೆ ಮತ್ತೊಂದು ದೂರು ದಾಖಲಿಸಿದ್ದಾರೆ.
ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಎಸಿಪಿ ಶ್ರೇಣಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
In a shocking incident, a woman was allegedly forced by her in-laws and husband to eat powdered human bones as a part of a black magic ritual advised by the local occultist to conceive a child. Following a complaint by the woman, Pune Police on Wednesday registered an FIR or police case against seven people including the husband, in-laws and the occultist.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am