ಬ್ರೇಕಿಂಗ್ ನ್ಯೂಸ್
28-01-23 03:19 pm Mangalore Correspondent ಕ್ರೈಂ
ಮಂಗಳೂರು, ಜ.28 : ನರರೋಗದಿಂದ ಬಳಲುತ್ತಿದ್ದ ಕಾರಣ ಮಲಗಿದಲ್ಲೇ ಇದ್ದ ತನ್ನ ಪತ್ನಿಯನ್ನು ಉಸಿರು ಕಟ್ಟಿಸಿ ಕೊಲೆಗೈದು ಪತಿ ಆತ್ಮಹತ್ಯೆಗೈದ ಘಟನೆ ಮಂಗಳೂರು ನಗರದ ಕಾಪಿಕಾಡ್ ನಲ್ಲಿ ನಡೆದಿದೆ.
ಶೈಲಜಾ (64) ಕೊಲೆಗೀಡಾದ ಮಹಿಳೆ. ಅವರ ಪತಿ ದಿನೇಶ್ ರಾವ್ (65) ಆತ್ಮಹತ್ಯೆ ಮಾಡಿಕೊಂಡವರು. ದಿನೇಶ್ ರಾವ್ ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು. ಪತ್ನಿ ಶೈಲಜಾ ಐದಾರು ವರ್ಷಗಳಿಂದ ಮಲಗಿದಲ್ಲೇ ಇದ್ದರು. ರಾತ್ರಿ ಮತ್ತು ಹಗಲಿನಲ್ಲಿ ಪ್ರತ್ಯೇಕವಾಗಿ ಹೋಮ್ ನರ್ಸ್ ಇರುತ್ತಿದ್ದರು. ರಾತ್ರಿ ಬಂದಿದ್ದ ಹೋಮ್ ನರ್ಸ್ ಬೆಳಗ್ಗೆ 6.30ಕ್ಕೆ ಹಿಂತಿರುಗಿದ್ದರು. ಆನಂತರ, 8.30ರ ವೇಳೆಗೆ ಮತ್ತೊಬ್ಬ ಹೋಮ್ ನರ್ಸ್ ಬಂದಿದ್ದಾಗ ಮನೆಯ ಬಾಗಿಲು ಹಾಕಲಾಗಿತ್ತು. ಬಳಿಕ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ.





ಬೆಳಗ್ಗಿನ ಹೊತ್ತಲ್ಲಿ ಪತ್ನಿಯನ್ನು ಉಸಿರು ಕಟ್ಟಿಸಿ ಕೊಲೆಗೈದು ಪತಿ ದಿನೇಶ ರಾವ್ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇವರಿಗೆ ಇಬ್ಬರು ಹೆಣ್ಮಕ್ಕಳಿದ್ದು ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ. ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ ದಿನೇಶ್ ರಾವ್, ಪತ್ನಿಯ ಸ್ಥಿತಿಯಿಂದಾಗಿ ಖಿನ್ನರಾಗಿದ್ದರು. ಇದೇ ಚಿಂತೆಯಲ್ಲಿ ಸಾವಿಗೆ ಶರಣಾಗಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
Murder, Husband kills sleeping wife later commits suicide at house at Kapikad in Mangalore. The deceased have been identified as Shilaja (64) and Dinesh Rao (65). Wife was suffering from illness and was bedridden for five years. Their two daughters are said to be settled in the United States.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm