ಬ್ರೇಕಿಂಗ್ ನ್ಯೂಸ್
01-02-23 10:44 am Bangalore Correspondent ಕ್ರೈಂ
ಬೆಂಗಳೂರು, ಫೆ.1: ಮೂರು ವರ್ಷದ ಹಾಲುಗಲ್ಲದ ಹಸುಗೂಸಿನ ಮೇಲೆ ಕಾಮುಕನೊಬ್ಬ ಅತ್ಯಾಚಾರಗೈದು ಕೊಲೆಗೈದ ಪೈಶಾಚಿಕ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಕಾಮಾಕ್ಷಿಪಾಳ್ಯದಲ್ಲಿ ಜ.31ರ ಮಧ್ಯಾಹ್ನ ಘಟನೆ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಂಡನನ್ನು ಬಿಟ್ಟು ಒಬ್ಬಂಟಿಯಾಗಿದ್ದ ತಾಯಿ ತನ್ನ ಮೂರು ವರ್ಷದ ಹೆಣ್ಣು ಮಗುವನ್ನು ಮನೆಯಲ್ಲಿ ಬಿಟ್ಟು ಹೊರಗೆ ತೆರಳಿದ್ದಾಗ ಕೃತ್ಯ ನಡೆದಿದೆ. ಕೃತ್ಯ ಎಸಗಿದ ವ್ಯಕ್ತಿ ಮಗುವಿನ ತಾಯಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಮಹಿಳೆ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದು ಒಂದು ವರ್ಷದಿಂದ ಆ ವ್ಯಕ್ತಿಯ ಜೊತೆಗೆ ಸಂಬಂಧ ಇರಿಸಿಕೊಂಡಿದ್ದಳು ಎನ್ನಲಾಗಿದೆ.
ಸೋಮವಾರ ಮಧ್ಯಾಹ್ನ ಮಹಿಳೆ ಮನೆಯಲ್ಲಿ ಇಲ್ಲದಿದ್ದಾಗ ಕಾಮುಕ ವ್ಯಕ್ತಿ ಆಕೆಯ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದು ಆನಂತರ ಬೊಬ್ಬೆ ಹಾಕಿದ್ದಕ್ಕೆ ಬಡಿದು ಕೊಂದಿದ್ದಾನೆ. ಮಹಿಳೆ ತನ್ನ ಮೂರು ವರ್ಷದ ಹೆಣ್ಣು ಮಗುವಿನ ಜೊತೆಗೆ ಒಬ್ಬಂಟಿಯಾಗಿ ವಾಸವಿದ್ದಳು. ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
Bengalore Man Rapes And Murders Girlfriends 3 Year Old Daughter, Arrested.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm