ಬ್ರೇಕಿಂಗ್ ನ್ಯೂಸ್
08-03-23 04:30 pm Mangalore Correspondent ಕ್ರೈಂ
ಉಳ್ಳಾಲ, ಮಾ.8: ತೊಕ್ಕೊಟ್ಟು ಬಳಿಯ ಪಂಡಿತ್ ಹೌಸ್ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು , ಮತ್ತೋರ್ವ ಪಿಂಪ್ ತಲೆಮರೆಸಿಕೊಂಡಿದ್ದಾನೆ.
ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ವಿಟ್ಲಕೋಡಿ ನಿವಾಸಿ ರುಕಿಯಾ (50) ಬಂಧಿತ ಆರೋಪಿ. ರುಕಿಯಾ ಗಂಡನನ್ನು ಕಳಕೊಂಡ ಮಹಿಳೆಯಾಗಿದ್ದು ವಿಜೇತ ನಗರದ ಬಾಡಿಗೆ ಮನೆಯಲ್ಲಿ ಯುವತಿಯರನ್ನಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್ ಅವರು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್ ಜಿ.ಎಸ್, ಉಪನಿರೀಕ್ಷಕರಾದ ಮಂಜುಳಾ ಎಲ್ ನೇತೃತ್ವದಲ್ಲಿ ನಿನ್ನೆ ರಾತ್ರಿ ದಾಳಿ ನಡೆಸಿದ್ದಾರೆ.
ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು ನಾಲ್ವರು ಯುವತಿಯರನ್ನ ರಕ್ಷಿಸಿದ್ದಾರೆ. ಪ್ರಮುಖ ಪಿಂಪ್ ಆಗಿದ್ದ ಲತೀಫ್ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂ. ಮೌಲ್ಯದ ಸೊತ್ತನ್ನ ವಶ ಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್ ಎನ್, ದಾಕ್ಷಾಯಿಣಿ, ಲಕ್ಷ್ಮಿ, ಎಸಿಪಿ ರೌಡಿ ನಿಗ್ರಹದಳ ಸಿಬ್ಬಂದಿ ರೆಜಿ ಪಾಲ್ಗೊಂಡಿದ್ದರು.
Mangalore Prostitution in a rented house, 50 year old Pimp arrested by Ullal police near thokottu. The arrested has been identified as Rukiya.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm