ಬ್ರೇಕಿಂಗ್ ನ್ಯೂಸ್
23-10-20 06:21 pm Mangalore Reporter ಕ್ರೈಂ
ಬಂಟ್ವಾಳ, ಅಕ್ಟೋಬರ್ .23 : ಬಂಟ್ವಾಳದಲ್ಲಿ ಮತ್ತೊಬ್ಬ ರೌಡಿಶೀಟರ್ ನನ್ನು ಹತ್ಯೆ ಮಾಡಲಾಗಿದೆ. ಉಮರ್ ಫಾರೂಕ್ ಯಾನೆ ಚೆನ್ನೆ ಫಾರೂಕ್ ಹತ್ಯೆಯಾದ ಯುವಕ.
ದ.ಕ. ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಘಟನೆ ನಡೆದಿದ್ದು ತಲವಾರಿನಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ.


ಕಾರಿನಲ್ಲಿ ಬಂದ ತಂಡ, ಹಾಡುಹಗಲೇ ಯುವಕನ ಮೇಲೆ ತಲವಾರು ದಾಳಿ ನಡೆಸಿ, ಹತ್ಯೆ ಮಾಡಿದೆ. ನಡು ರಸ್ತೆಯಲ್ಲಿ ಘಟನೆ ನಡೆದಿದ್ದು ಜನ ಬೆಚ್ಚಿಬಿದ್ದಿದ್ದಾರೆ.
ದಾಳಿಯಿಂದ ಗಂಭೀರ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಫಾರೂಕ್ ನನ್ನು ಪೊಲೀಸ್ ಜೀಪಿನಲ್ಲೇ ಆಸ್ಪತ್ರೆಗೆ ಸಾಗಿಸಲಾಯ್ತು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ರೌಡಿಶೀಟರ್ ಫಾರೂಕ್ ಸಾವನ್ನಪ್ಪಿದ್ದಾನೆ.


ದುಷ್ಕರ್ಮಿಗಳು ತಲವಾರಿನಿಂದ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದರಿಂದಾಗಿ ತೀವ್ರ ಗಾಯಗೊಂಡು ಫಾರೂಕ್ ರಸ್ತೆ ಬದಿ ಬಿದ್ದಿದ್ದಾನೆ.
ಎರಡು ದಿನ ಹಿಂದಷ್ಟೇ ಸುರೇಂದ್ರ ಬಂಟ್ವಾಳ್ ಎಂಬ ತುಳು ಚಿತ್ರನಟ, ರೌಡಿ ಶೀಟರ್ ನನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳ ಬಂಧನ ಆಗುವ ಮೊದಲೇ ಮತ್ತೊಂದು ಕೊಲೆ ನಡೆದಿದೆ.
Rowdy-sheeter Farooq was hacked to death in Guddeangadi, Melkar , Bantwal with machetes. Kalladka resident Farooq was also known as Chenne Farooq.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am