ಬ್ರೇಕಿಂಗ್ ನ್ಯೂಸ್
19-03-23 10:17 pm HK News Desk ಕ್ರೈಂ
ಮಂಗಳೂರು, ಮಾ.19: ಸುರತ್ಕಲ್ ಠಾಣೆ ವ್ಯಾಪ್ತಿಯ ಮುಂಚೂರು ಮತ್ತು ಚೇಳ್ಯಾರು ಗ್ರಾಮದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ 250 ಲೋಡ್ ನಷ್ಟು ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ಠಾಣೆ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪೊಲೀಸ್ ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.
ಪೊಲೀಸರು ಮುಂಚೂರಿನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಸುಮಾರು 100 ಲೋಡ್ ಮರಳು ಮತ್ತು ಚೇಳ್ಯಾರು ಗ್ರಾಮದಲ್ಲಿ 150 ಲೋಡ್ ಮರಳನ್ನು ವಶಪಡಿಸಿಕೊಂಡಿದ್ದಾರೆ. ವಶ ಪಡಿಸಿಕೊಂಡ ಮರಳಿನ ಬೆಲೆ ಸುಮಾರು 35 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.





ಎಂಎಂಆರ್ ಡಿ ಕಾಯ್ದೆಯಡಿಯಲ್ಲಿ ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನ ಅಧಿಕಾರಿಗಳಿಗೆ ಮರಳು ಹಸ್ತಾಂತರಿಸಲಾಗಿದೆ. ಇದಲ್ಲದೆ, ಅಕ್ರಮವಾಗಿ ಮರಳು ದಾಸ್ತಾನು ಮಾಡಿದ್ದ ಭೂಮಾಲೀಕರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಮಳೆಗಾಲದಲ್ಲಿ ಮರಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
250 load illegal sand worth 35 lakhs seized by Mangalore Police at Surathkal jointly with mines and ecology officals.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm