ಬ್ರೇಕಿಂಗ್ ನ್ಯೂಸ್
20-03-23 06:06 pm Mangalore Correspondent ಕ್ರೈಂ
ಮಂಗಳೂರು, ಮಾ.20 : ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿಸಿ ಡಬಲ್ ಲಾಭ ಪಡೆಯಬಹುದು ಎಂದು ಆಮಿಷ ತೋರಿಸಿ ಮಂಗಳೂರಿನಲ್ಲಿ ಹಲವಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಮಲಪ್ಪುರಂ ಜಿಲ್ಲೆಯ ಚಕ್ಕರತೋಡಿ ನಿವಾಸಿ ಹಂಝಾ ಸಿ.ಟಿ. ಬಂಧಿತ ವ್ಯಕ್ತಿ. ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ಲಾಭ ಗಳಿಸಬಹುದು ಎಂದು ಆರೋಪಿ ಹಲವಾರು ಮಂದಿಯಿಂದ ಹಣವನ್ನು ಹೂಡಿಕೆ ಮಾಡಿಸಿದ್ದಾನೆ. ತಿಂಗಳಿಗೆ 25 % ಲಾಭಾಂಶವನ್ನು ನೀಡುವುದಾಗಿ ಹೇಳಿದ್ದು ಮಂಗಳೂರಿನ ಕಣ್ಣೂರು ಪರಿಸರದ ನಿವಾಸಿಯಿಂದ ಹಾಗೂ ಇತರ ಸಾರ್ವಜನಿಕರಿಂದ ಹಣವನ್ನು ಬ್ಯಾಂಕ್ ಖಾತೆಗಳಿಗೆ ಹೂಡಿಕೆ ಮಾಡಿಸಿದ್ದ. ಆದರೆ ಲಾಭಾಂಶವನ್ನು ನೀಡದೆ ವಂಚನೆ ಮಾಡಿದ್ದಾನೆ. ಈ ಬಗ್ಗೆ ನೀಡಿದ ದೂರಿನಂತೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗ್ಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್ಐ ರಾಜೇಂದ್ರ ಹಾಗೂ ಸಿಸಿಬಿ ಸಿಬಂದಿಗಳು ಪಾಲ್ಗೊಂಡಿದ್ದರು.
Crores cheated in the name of crypto currency, kerala native arrested by CCB Police in Mangalore. The arrested has been identified as Hamza.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm