ಬ್ರೇಕಿಂಗ್ ನ್ಯೂಸ್
20-03-23 09:33 pm Mangalore Correspondent ಕ್ರೈಂ
ಮಂಗಳೂರು, ಮಾ.20: ಷೇರು ಮಾರುಕಟ್ಟೆಯಲ್ಲಿ ಕೋಟ್ಯಾಂತರ ರೂಪಾಯಿ ಲಾಭ ಗಳಿಸಬಹುದು ಎಂದು ಶಕ್ತಿನಗರದ ನಿವಾಸಿಯೋರ್ವರನ್ನು ನಂಬಿಸಿ ಕೋಟ್ಯಾಂತರ ರೂ. ಹಣವನ್ನು ಹೂಡಿಕೆ ಮಾಡಿಸಿ ವಂಚನೆ ಎಸಗಿದ ಆರೋಪಿಯನ್ನು ಮಂಗಳೂರು ಸೆನ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಕಲ್ಲಿಕೋಟೆಯ ಚಲವೂರು ನಿವಾಸಿ ಜಿಜೊ ಜಾನ್ ಪಿ.ಕೆ. (29) ಬಂಧಿತ ಆರೋಪಿ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಕೋಟ್ಯಾಂತರ ರೂ. ಗಳಿಸಬಹುದು ಎಂದು ಆರೋಪಿ ಜಾನ್, ಶಕ್ತಿನಗರದ ನಿವಾಸಿಯೋರ್ವರನ್ನು ನಂಬಿಸಿದ್ದ. ತಿಂಗಳಿಗೆ ಶೇ. 15ರಷ್ಟು ಲಾಭಾಂಶ ಬರುವುದಾಗಿ ತಿಳಿಸಿದ್ದ. ಅವರಿಂದ ಸುಮಾರು 1 ಕೋ.ರೂ. ಹಣವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದ.
ಬಳಿಕ ಲಾಭಾಂಶವನ್ನು ನೀಡದೆ ಪಡೆದ ಹಣವನ್ನು ಹಿಂದಿರುಗಿಸದೆ ವಂಚಿಸಿದ್ದ. ಈ ಬಗ್ಗೆ ಹಣ ಕಳೆದುಕೊಂಡ ನಿವಾಸಿ ಮಂಗಳೂರಿನ ಸೆನ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದು ಕೇರಳದ ಕಲ್ಲಿಕೋಟೆಯಲ್ಲಿ ಆತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Mangalore CEN police arrest man for cheating in Crores in stock market. The attested has been identified as Jiju John (29). The arrested is a native of Kozhikode, Kerala.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm