ಬ್ರೇಕಿಂಗ್ ನ್ಯೂಸ್
23-03-23 01:38 pm HK News Desk ಕ್ರೈಂ
ಚಿಕ್ಕಮಗಳೂರು, ಮಾ.23 : ಮಿನಿ ಕಂಟೇನರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿಯನ್ನು ತರೀಕೆರೆ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬರೋಬ್ಬರಿ 3 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ತರೀಕೆರೆಯಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಮಿನಿ ಕಂಟೇನರ್ ನಲ್ಲಿ ಪೊಲೀಸರು ಅನುಮಾನದ ನೆಲೆಯಲ್ಲಿ ತಪಾಸಣೆ ನಡೆಸಿದಾಗ, ಚಿನ್ನದ ಬಿಸ್ಕೆಟ್ ಹಾಗೂ ಕೋಟ್ಯಂತರ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ನಾಲ್ಕು ಬಾಕ್ಸ್ ನಲ್ಲಿ ಇಡಲಾಗಿದ್ದ 9 ಕೆ.ಜಿ. 300 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ತಪಾಸಣೆ ವೇಳೆ ಸೂಕ್ತ ಉತ್ತರ ಸಿಗದೇ ಇದ್ದುದರಿಂದ ಪಿಕಪ್ ವಾಹನ ಸವಾರ ಮತ್ತು ಜೊತೆಗಿದ್ದ ಇನ್ನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಚುನಾವಣೆ ನಿಮಿತ್ತ ಜಿಲ್ಲೆಯ ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ಮಾಡಿ ತಪಾಸಣೆ ನಡೆಸಲಾಗುತ್ತಿದೆ.
9 kilos of Gold transported illegally in mini tempo caught at Tarikere checkpost in Chikkamagaluru. As no documents were carried the tempo aswell as Gold has been seized.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm