ಬ್ರೇಕಿಂಗ್ ನ್ಯೂಸ್
24-03-23 10:51 pm Mangalore Correspondent ಕ್ರೈಂ
ಮಂಗಳೂರು, ಮಾ.24: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ವಶಕ್ಕೆ ಪಡೆದಿದ್ದ 11 ಕೇಜಿ 194 ಗ್ರಾಮ್ ಗಾಂಜಾ ಮತ್ತು 14 ಮಿಲ್ಲಿ ಗ್ರಾಮ್ ಎಂಡಿಎಂಎ ಮಾದಕ ವಸ್ತುವನ್ನು ಮಾ.24ರಂದು ಕಿನ್ನಿಗೋಳಿಯ ಕೊಪ್ಪಲಕಾಡಿನ ರಾಮ್ಕೇ ಎನರ್ಜಿ ಸಂಸ್ಥೆಯಲ್ಲಿ ಸುಟ್ಟು ಭಸ್ಮ ಮಾಡಲಾಯಿತು.
ಸೆನ್ ಪೊಲೀಸ್ ಠಾಣೆಯಲ್ಲಿ 6 ಪ್ರಕರಣಗಳಲ್ಲಿ ಒಟ್ಟು 1 ಕೇಜಿ 802 ಗ್ರಾಮ್ ಗಾಂಜಾ, ಕೊಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳಲ್ಲಿ 1 ಕೇಜಿ 520 ಗ್ರಾಮ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ 1 ಕೇಜಿ 218 ಗ್ರಾಮ್ ಗಾಂಜಾ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 6 ಪ್ರಕರಣಗಳಲ್ಲಿ ಒಟ್ಟು 2 ಕೇಜಿ 456 ಗ್ರಾಮ್ ಗಾಂಜಾ, 14 ಮಿಲ್ಲಿ ಗ್ರಾಮ್ ಎಂಡಿಎಂಎ ಡ್ರಗ್ಸ್ ಅನ್ನು ವಿಲೇವಾರಿ ಮಾಡಲಾಯಿತು.


ಸುರತ್ಕಲ್ ಠಾಣೆಯಲ್ಲಿ 2 ಪ್ರಕರಣಗಳಲ್ಲಿ 1 ಕೇಜಿ 660 ಗ್ರಾಮ್ ಗಾಂಜಾ, ಕಂಕನಾಡಿ ನಗರ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ 700 ಗ್ರಾಮ್ ಗಾಂಜಾವನ್ನು ವಿಲೇವಾರಿ ಮಾಡಲಾಯಿತು. ವರ್ಷದಲ್ಲಿ ಎರಡು ಬಾರಿ ಪೊಲೀಸರು ವಶಕ್ಕೆ ಪಡೆದ ಗಾಂಜಾ ಇನ್ನಿತರ ಮಾದಕ ವಸ್ತುಗಳನ್ನು ನಾಶಪಡಿಸಲಾಗುತ್ತದೆ. ಹೊಸ ಕಮಿಷನರ್ ಬಂದ ಬಳಿಕ ಮೊದಲ ಬಾರಿಗೆ ಈ ರೀತಿಯ ಪ್ರಕ್ರಿಯೆ ನಡೆದಿದೆ.
11 kilos of Ganja seized burnt by Mangalore Police.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm