ಬ್ರೇಕಿಂಗ್ ನ್ಯೂಸ್
01-04-23 01:10 pm HK News Desk ಕ್ರೈಂ
ಚಿಕ್ಕಮಗಳೂರು , ಏ 01: ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ದಾಖಲೆ ಇಲ್ಲದ ಟಾಟಾ ಏಸ್ ನಲ್ಲಿ ಸಾಗಿಸುತ್ತಿದ್ದ 17 ಕೆ.ಜಿ. ಚಿನ್ನ ಹಾಗೂ ಬೆಳ್ಳಿ ಸೀಜ್ ಮಾಡಲಾಗಿದೆ. ಚಿನ್ನದ ಮೌಲ್ಯ 6 ಕೋಟಿ 44 ಲಕ್ಷ ರೂ. ಎನ್ನಲಾಗಿದೆ.
ಶಿವಮೊಗ್ಗ-ಚಿಕ್ಕಮಗಳೂರು ಗಡಿ ಗ್ರಾಮವಾದ ಎಂ.ಸಿ.ಹಳ್ಳಿಯಲ್ಲಿ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಾಕಿರುವ ಚೆಕ್ ಪೋಸ್ಟ್ ನಲ್ಲಿ ಸೀಜ್ ಮಾಡಲಾಗಿದೆ.
ಇನ್ನು ಶಿವಮೊಗ್ಗ ನಗರದ ಹೊರವಲಯದ ಅರಕೆರೆ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ವೇಳೇ 1.69 ಕೋಟಿ ನಗದು ಪತ್ತೆಯಾಗಿದ್ದು, ತುಂಗಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ನಗರಕ್ಕೆ ಬ್ಯಾಂಕ್ ಗಳಿಗೆ ಹಣ ಸಾಗಿಸುವ ಮಾದರಿಯ ವಾಹನದಲ್ಲಿ ಭಾರಿ ಪ್ರಮಾಣದ ಹಣ ಪತ್ತೆಯಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಪತ್ತೆಯಾದ ಹಣಕ್ಕೆ ಯಾವುದೇ ದಾಖಲಾತಿ ಇಲ್ಲದ ಕಾರಣಕ್ಕೆ ಹಣವನ್ನು ತುಂಗಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಹೊರವಲಯದಲ್ಲಿ ಒಟ್ಟು 36 ಚೆಕ್ ಪೋಸ್ಟ್ ರಚಿಸಿದ್ದು, ನಿರಂತರ ವಾಹನಗಳ ಪರಿಶೀಲನೆ ಮಾಡಲಾಗುತ್ತಿದೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಸರ್ಪನಕಟ್ಟೆ ಚೆಕ್ಪೋಸ್ಟ್ ಬಳಿ ಘಟನೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 14 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಅಲ್ಲದೆ ಮೂವರು ಪೊಲೀಸರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಭಟ್ಕಳ ಮೂಲದ ಯಶ್ವಂತ್ ಗೊಂಡ, ಹೊನ್ನಾವರದ ಗುಣವಂತೆಯ ಶ್ರೀನಿವಾಸ್ ಗೌಡ, ರಘು ನಾಯ್ಕ ಎಂಬವರು ಇಕೋ ಕಾರಿನಲ್ಲಿ ಮುರ್ಡೇಶ್ವರಕ್ಕೆ ಹಣ ಕೊಂಡೊಯ್ಯುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಕಲಬುರಗಿಯ ಫರಹತ್ತಬಾದ್ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸ್ತಿದ್ದ 1 ಕೋಟಿ ಹಣವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ರವಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ.
About 17 kg gold worth Rs 6.44 crore was found inside a logistic vehicle at M C Halli check post in Traikere of Chikkamagaluru on Friday.
According to the police, the gold in question was found inside a vehicle belonging to Sequel Logistics. The gold was being transported without any suitable documents. The gold has been seized. A case has been registered at Tarikere station. Shivamogga 1.69 crores cash seized.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm