ಬ್ರೇಕಿಂಗ್ ನ್ಯೂಸ್
19-04-23 11:11 am HK News Desk ಕ್ರೈಂ
ಹಾವೇರಿ, ಎ.19: ಸಿಎಂ ಬೊಮ್ಮಾಯಿ ತವರು ಕ್ಷೇತ್ರ, ಹಾವೇರಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ರು. ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾವೇರಿ ನಗರದ ಹೊರವಲಯದ ಅಜ್ಜಯ್ಯ ಗುಡಿ ಚೆಕ್ ಪೋಸ್ಟ್ ಬಳಿ 6 ಕೋಟಿ 90 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಚೆಕ್ ಪೊಸ್ಟ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿಯಿಂದ ಹಾವೇರಿ ಮತ್ತು ದಾವಣಗೆರೆಯ ಚಿನ್ನದ ಅಂಗಡಿಗಳಿಗೆ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಪೂರೈಸುತ್ತಿದ್ದ ವಾಹನ ವಶಕ್ಕೆ ಪಡೆಯಲಾಗಿದೆ. 11 ಕೆಜೆಯಷ್ಟು ಚಿನ್ನ, 70 ಕೆಜಿಯಷ್ಟು ಬೆಳ್ಳಿಯ ಆಭರಣಗಳನ್ನ ವಾಹನದಲ್ಲಿ ಸಾಗಿಸುತ್ತಿದ್ದರು.
ಖರೀದಿಸಿದ ಬಿಲ್ ಗಳು ಇದ್ದರೂ, ನಿಖರವಾಗಿ ಚಿನ್ನಾಭರಣಗಳನ್ನ ಯಾವ ಊರಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಅನ್ನೋ ದಾಖಲೆ ಇರಲಿಲ್ಲ. ಹಾವೇರಿ ಎಸ್.ಎಸ್.ಟಿ ತಂಡದ ಅಧಿಕಾರಿಗಳು ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಮಿತಿಗೆ ಚಿನ್ನಾಭರಣ ವರ್ಗಾವಣೆ ಮಾಡಲಾಗಿದೆ. ಹಾವೇರಿ ಗ್ರಾಮೀಣ ಠಾಣೆಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Haveri 6.90 crores worth 11 kilo gold seized without documents
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm