ಬ್ರೇಕಿಂಗ್ ನ್ಯೂಸ್
27-10-20 03:51 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 27: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಗೋ ಕಳ್ಳತನ ಮತ್ತು ಅಕ್ರಮ ಗೋಸಾಗಾಟ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಪ್ರಕಟಣೆ ನೀಡಿದ್ದು ಗೋವು ಕಳ್ಳತನ, ಅಕ್ರಮ ಸಾಗಾಟ ಮತ್ತು ದನಗಳ ಅಕ್ರಮ ವಧೆ ತಡೆಗಟ್ಟಲು ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯನ್ನೊಳಗೊಂಡ ‘ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ’ ಎಂಬ ವಿಶೇಷ ತಂಡ ಕಾರ್ಯಾಚರಿಸುತ್ತಿದೆ. ಅ.5ರಿಂದ ಈ ತಂಡ ಕಾರ್ಯಾಚರಿಸುತ್ತಿದ್ದು, ಏಳು ಪ್ರಕರಣಗಳನ್ನು ಪತ್ತೆ ಹಚ್ಚಿ 28 ಗೋವುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಅಲ್ಲದೆ, ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ 32 ಸ್ಥಳಗಳಲ್ಲಿ ಚೆಕ್ಪೋಸ್ಟ್ ತೆರೆಯಲಾಗಿದೆ. ಬೆಳಗ್ಗಿನ ಜಾವ ವಿಶೇಷ ರೌಂಡ್ಸ್ಗೆ ಸೂಚನೆ ನೀಡಲಾಗಿದ್ದು, ಪಿಎಸ್ಐ ದರ್ಜೆಯ ಅಧಿಕಾರಿಗಳನ್ನು ನಿಯುಕ್ತಿಗೊಳಿಸಲಾಗಿದೆ.
ಪೊಲೀಸ್ ನಿರೀಕ್ಷಕರ ದರ್ಜೆಯ ಅಧಿಕಾರಿಯನ್ನು ಉಪ ವಿಭಾಗವಾರು ಪ್ರತಿದಿನ ಮೇಲ್ವಿಚಾರಕರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
A special Police Squad team has been constituted to prevent illegal cattle trafficking in Mangalore states Mangalore City Police Commissioner Vikas Kumar.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 04:11 pm
Mangalore Correspondent
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm