ಬ್ರೇಕಿಂಗ್ ನ್ಯೂಸ್
27-10-20 04:17 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 27 : ಬಾಂದ್ರಾದ ಉದ್ಯಮಿಯೊಬ್ಬರ ಮನೆಯಿಂದ 1.8 ಲಕ್ಷ ರೂಪಾಯಿ ಮೌಲ್ಯದ ನಗದು, ಚಿನ್ನ ಮತ್ತು ವಜ್ರದ ಆಭರಣಗಳನ್ನು ಕದ್ದು ಪರಾರಿಯಾಗಿದ್ದ ಸರಕಳ್ಳಿ ಒಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.
ವನಿತಾ ಗಾಯಕ್ವಾಡ್ (34) ಬಂಧಿತ ಮಹಿಳೆಯಾಗಿದ್ದು, ಈಕೆ ಮನೆ ಕೆಲಸಕ್ಕೆಂದು ಸೇರಿ, ಮನೆಯವರೊಂದಿಗೆ ಒಳ್ಳೆತನದ ನಾಟಕವಾಡಿ ಕೆಲಸ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಹಣ, ಚಿನ್ನಾಭರಣಗಳನ್ನು ಕದ್ದು ಸಹಚರರ ಜೊತೆ ಪರಾರಿಯಾಗುವ ಛಾಳಿ ಬೆಳೆಸಿಕೊಂಡಿದ್ದಳು.
ಅಕ್ಟೋಬರ್ 19 ರಂದು ಉದ್ಯಮಿಯ ಮನೆಯಿಂದ ಕಳವು ನಡೆದಿದ್ದು 24 ಗಂಟೆಯೊಳಗೆ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿದ್ದರು. ಮನೆಯಲ್ಲಿದ್ದ ಸಿ.ಸಿ.ಟಿ.ವಿ ದೃಶ್ಯ ಆಧರಿಸಿ ವನಿತಾಳನ್ನು ಆಕೆಯ ನಿವಾಸದಿಂದಲೇ ಬಂಧಿಸಲಾಗಿದೆ.

ಕಳೆದ ಆಗಸ್ಟ್ ನಲ್ಲಿ ಅಂಧೇರಿ ನಗರದಲ್ಲಿ ಇದೇ ರೀತಿಯ ಕಳ್ಳತನ ಮಾಡಿ ಈಕೆ ಸಿಕ್ಕಿಬಿದ್ದಿದ್ದಳು. ಒಂದು ತಿಂಗಳ ನಂತರ ಜಾಮೀನಿನ ಮೇಲೆ ಹೊರ ಬಂದಿದ್ದಳು. ಹೊರ ಬಂದ ಕೆಲವೇ ದಿನಗಳಲ್ಲಿ ತನ್ನ ಹಳೆ ಚಾಳಿಯನ್ನು ಮುಂದುವರೆಸಿದ್ದಾಳೆ. 1990 ರಿಂದ ಈಕೆ ಸುಮಾರು 44 ಕಳ್ಳತನಗಳನ್ನು ಮಾಡಿದ್ದು, ನಗರದಾದ್ಯಂತ ಹಲವು ಠಾಣೆಗಳಲ್ಲಿ ಕೇಸು ಎದುರಿಸುತ್ತಿದ್ದಾಳೆ.
Mumbai Police has arrested a 34-year-old woman on charges of theft. A ‘serial’ thief, the accused allegedly committed over 40 thefts and had been active since 1990.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm