ಬ್ರೇಕಿಂಗ್ ನ್ಯೂಸ್
27-10-20 08:15 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 27: ಅಕ್ರಮ ಚಟುವಟಿಕೆ ತಡೆ ಕಾಯ್ದೆಯಡಿ ಕೇಂದ್ರ ಸರಕಾರ ಭಟ್ಕಳ ಮೂಲದ ಉಗ್ರ ಸೋದರರು, ದಾವೂದ್ ಇಬ್ರಾಹಿಂ ಬಂಟ ಛೋಟಾ ಶಕೀಲ್ ಸೇರಿದಂತೆ ಮತ್ತೆ 18 ಮಂದಿಯನ್ನು ಭಯೋತ್ಪಾದಕರು ಎಂದು ಘೋಷಣೆ ಮಾಡಿದೆ.
ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾಹುದ್ದೀನ್, ಭಟ್ಕಳ ಮೂಲದ ಸೋದರರಾದ ರಿಯಾಜ್, ಇಕ್ಬಾಲ್ ಈ 18 ಮಂದಿಯಲ್ಲಿ ಸೇರಿದ್ದಾರೆ. ಲಷ್ಕರ್ ಎ ತೊಯ್ಬಾ ಕಮಾಂಡರ್ ಸಜೀದ್ ಮಿರ್ ಕೂಡ ಇದರಲ್ಲಿ ಸೇರಿದ್ದಾನೆ. ಈತ 26-11ರ ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ. ಅಲ್ಲದೆ, ಮುಂಬೈ ದಾಳಿ ಸಂಚು ಹೊತ್ತಿರುವ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಸಹಾಯಕ ಮುಂಬೈ ಮೂಲದ ಛೋಟಾ ಶಕೀಲ್ ಕೂಡ ಇದ್ದಾನೆ. ಮುಂಬೈ ದಾಳಿಯ ಆರೋಪಿಗಳಲ್ಲಿ ಒಬ್ಬನಾ ಯೂಸುಫ್ ಮುಜಾಮ್ಮಿಲ್ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾನೆ.
ಇವರೆಲ್ಲರೂ ದೇಶದಲ್ಲಿ ಕಾನೂನು ವಿರೋಧಿ ಚಟುವಟಿಕೆ ನಡೆಸಿದವರಾಗಿದ್ದು, ದೇಶವನ್ನು ಅಸ್ಥಿರಗೊಳಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. 2019ರ ಸೆಪ್ಟಂಬರ್ ನಲ್ಲಿ ಕೇಂದ್ರ ಸರಕಾರ ನಾಲ್ಕು ಮಂದಿಯನ್ನು ಉಗ್ರರ ಪಟ್ಟಿ ರಿಲೀಸ್ ಮಾಡಿತ್ತು. 2020ರ ಜುಲೈ ತಿಂಗಳಲ್ಲಿ ಮತ್ತೆ 9 ಮಂದಿಯನ್ನು ಉಗ್ರರ ಪಟ್ಟಿಗೆ ಸೇರಿಸಿತ್ತು. ದಾವೂದ್ ಇಬ್ರಾಹಿಂನನ್ನು ಈ ಹಿಂದಯೇ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು.
The government has declared 18 persons as terrorists, including Tiger Memon and Chhota Shakeel, involved in various bomb blasts including the 1993 Mumbai serial blasts, 26/11 attacks and Pulwama bombing.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm