ಬ್ರೇಕಿಂಗ್ ನ್ಯೂಸ್
05-05-23 05:28 pm HK News Desk ಕ್ರೈಂ
ಮುಂಬೈ, ಮೇ 5: ಪಾಕಿಸ್ತಾನದ ಏಜೆಂಟ್ಗೆ ಗೌಪ್ಯ ಮಾಹಿತಿ ನೀಡುತ್ತಿದ್ದ ಆರೋಪದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವಿಜ್ಞಾನಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.
ಉನ್ನತ ಹುದ್ದೆಯಲ್ಲಿದ್ದ ಆರೋಪಿ ವಾಟ್ಸಾಪ್ ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನದ ಗುಪ್ತಚರ ಏಜೆಂಟ್ನೊಂದಿಗೆ ಸಂಪರ್ಕದಲ್ಲಿದ್ದ. ಆರೋಪಿಯನ್ನು ಹನಿಟ್ರ್ಯಾಪ್ ಮೂಲಕ ಬೆದರಿಸಿ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶತ್ರು ದೇಶಗಳಿಗೆ ತನ್ನ ಬಳಿಯಿರುವ ರಹಸ್ಯ ಮಾಹಿತಿಗಳನ್ನು ಒದಗಿಸಿದರೆ ದೇಶದ ಭದ್ರತೆಗೆ ಅಪಾಯವನ್ನುಂಟು ಮಾಡಬಹುದು ಎಂದು ತಿಳಿದಿದ್ದರೂ ಆರೋಪಿ ಮಾಹಿತಿ ನೀಡಿದ್ದಾನೆ. ಈ ಮೂಲಕ ತಮ್ಮ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆರೋಪಿ ವಿರುದ್ಧ ಮುಂಬೈನ ಕಲಾಚೌಕಿ ಎಟಿಎಸ್ ಘಟಕದಲ್ಲಿ ಅಧಿಕೃತ ರಹಸ್ಯ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ
A scientist employed by the Defence Research and Development Organisation (DRDO) in Mumbai has been arrested by the Maharashtra Anti-Terrorism Squad (ATS) for allegedly sharing classified information with a Pakistani agent. The scientist has been accused of engaging with an agent of a 'Pakistan Intelligence Operative' via WhatsApp and video calls, and falling victim to a honeytrap, reported PTI
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm